News

‘ಲಾ ಟೈಮ್’ನಿಂದ ಉಚಿತ ಕಾನೂನು ನೆರವು

ಬೆಂಗಳೂರು: ‘ಅರ್ಹ ಪ್ರಕರಣ’ಗಳಲ್ಲಿ ಸಂತ್ರಸ್ತರಿಗೆ ‘ಲಾ ಟೈಮ್’ ವತಿಯಿಂದ ಉಚಿತ ಕಾನೂನು ನೆರವು ನೀಡಲಾಗುತ್ತಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿ ಪಡೆಯಲು ಕಚೇರಿಗೆ ಭೇಟಿ ನೀಡಬಹುದು. ಸೂಚನೆ: ಉಚಿತ ಕಾನೂನು ನೆರವನ್ನು ತೀವ್ರ ಆರ್ಥಿಕ […]

News

‘ಲಾ ಟೈಮ್’ ಗೆ ವರದಿಗಾರರು/ಭಾಷಾಂತರಕಾರರು ಬೇಕಾಗಿದ್ದಾರೆ: ಪ್ರತಿ ಸುದ್ದಿಗೆ ₹ 2,000 ವರೆಗೆ ಸಂಭಾವನೆ

ಬೆಂಗಳೂರು: ಕನ್ನಡದಲ್ಲಿ ಕಾನೂನು ವಿಷಯಗಳನ್ನು ಪ್ರಕಟಿಸುತ್ತಿರುವ ‘ಲಾ ಟೈಮ್’ ಗೆ ಅರೆಕಾಲಿಕ ವರದಿಗಾರರು/ಭಾಷಾಂತರಕಾರರು ಬೇಕಾಗಿದ್ದಾರೆ. ‘ಲಾ ಟೈಮ್’ ಜತೆ ಕೆಲಸ ಮಾಡಲು ಇಚ್ಚಿಸುವ ಅಭ್ಯರ್ಥಿಗಳು ಕನಿಷ್ಟ ಒಂದು ವರದಿ/ಭಾಷಾಂತರಿಸಿದ ಲೇಖನದೊಂದಿಗೆ ತಮ್ಮ ಸ್ವವಿವರನ್ನು lawtime18@gmail.com […]

News

ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ: ಹೈಕೋರ್ಟ್ ಆದೇಶ

ಬೆಂಗಳೂರು: ಆರು ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್ ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ […]

News

ಹಿಂದೂ ನಾಯಕನಿಗೆ ಸಂಕಷ್ಟ: ದಾಳಿ ಭೀತಿಯಿಂದ ವಾದ ಮಂಡಿಸಲು ವಕೀಲರ ಹಿಂದೇಟು

ಬಾಂಗ್ಲಾದೇಶ: ದೇಶದ್ರೋಹ, ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ ಆರೋಪಗಳಡಿ ಬಾಂಗ್ಲಾದೇಶದಲ್ಲಿ ಬಂಧಿತರಾಗಿರುವ ಹಿಂದೂ ನಾಯಕ ಚಿನ್ಮಯಿ ಕೃಷ್ಣ ದಾಸ್ ಅವರ ಜಾಮೀನು ಅರ್ಜಿ ಮತ್ತೊಮ್ಮೆ ತಿರಸ್ಕೃತವಾಗಿದೆ. ಅಲ್ಲಿನ ನ್ಯಾಯಾಲಯವು 2025ರ ಜನವರಿ 2ಕ್ಕೆ ವಿಚಾರಣೆ ಮುಂದೂಡಿದೆ. ಕೃಷ್ಣ […]

News

ಹಣಕಾಸು ಅವ್ಯವಹಾರ ಆರೋಪ: ಬಿಜೆಪಿ ಮುಖಂಡ ವೀರಯ್ಯ ವಿರುದ್ಧದ ತನಿಖೆಗೆ ತಡೆಯಾಜ್ಞೆ

ಬೆಂಗಳೂರು: ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ದಿಮೆ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ (ಡಿಡಿಯುಟಿಟಿಎಲ್‌) ನಡೆದಿದೆ ಎನ್ನಲಾದ 47.50 ಕೋಟಿ ಅಕ್ರಮ ಆರೋಪದಡಿ ನಿಗಮದ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಡಿ ಎಸ್‌ ವೀರಯ್ಯ […]

News

ವಂಚನೆ ಆರೋಪ: ಬಿಗ್‌ಬಾಸ್ ಮನೆಯಿಂದ ಕೋರ್ಟ್​​ಗೆ ಹಾಜರಾದ ಸ್ಪರ್ಧಿ ಚೈತ್ರಾ

ಬೆಂಗಳೂರು: ಕಿರುತೆರೆಯ ಬಿಗ್‌ಬಾಸ್ ಸೀಸನ್- 11ರ ಸ್ಪರ್ಧಿಯಾಗಿರುವ ಚೈತ್ರಾ ಅವರು ಇಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಬೈಂದೂರು ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಎಲ್ಎ ಅಭ್ಯರ್ಥಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ ಆರೋಪ ಪ್ರಕರಣದಲ್ಲಿ […]

News

ಚುನಾವಣಾ ಬಾಂಡ್ ಅಕ್ರಮ ಆರೋಪ: ಬಿಜೆಪಿ ನಾಯಕರ ವಿರುದ್ಧದ ಕೇಸ್ ರದ್ದು

ಬೆಂಗಳೂರು: ಭಾರತೀಯ ಜನತಾ ಪಕ್ಷ ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್‌ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರ […]

News

ಸುಳ್ಳು ಮಾಹಿತಿ ನೀಡಿದ್ದ ಜನಪ್ರತಿನಿಧಿಗೆ ಜೈಲು ಶಿಕ್ಷೆ, ದಂಡ

ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿದ್ದ ಆಸ್ತಿ ವಿವರಗಳಲ್ಲಿ ಸತ್ಯಾಂಶ ಮುಚ್ಚಿಟ್ಟ ಆರೋಪದಡಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ವಿ.ಉಮಾಪತಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ₹1 ಸಾವಿರ […]

News

ಹೈಕೋರ್ಟ್ ಆಡಳಿತ ಸರಿಪಡಿಸಲು ಕೋರಿ ಸಿಜೆಐಗೆ ಪತ್ರ ಬರೆದ ಎಪಿಆರ್

ರಾಜ್ಯ ಹೈಕೋರ್ಟ್ ನ ಕಾರ್ಯಾಡಳಿತವನ್ನು ಆಕ್ಷೇಪಿಸಿ ಹಾಗೂ ಅದರಲ್ಲಿ ಮಧ್ಯಪ್ರವೇಶಿಸಿ ಸರಿಪಡಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ. ರಂಗನಾಥ್ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾರೆ. ನವೆಂಬರ್ 28 […]

News

ಲಾಕಪ್ ಡೆತ್ ಪ್ರಕರಣ: ನಾಲ್ವರು ಪೊಲೀಸರಿಗೆ 7 ವರ್ಷ ಜೈಲು ಶಿಕ್ಷೆ

ಬೆಂಗಳೂರು: ಲಾಕಪ್ ಡೆತ್ ಪ್ರಕರಣದಲ್ಲಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಕಾನ್ಸ್‌ಟೆಬಲ್‌ಗಳಿಗೆ ಏಳು ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ನಗರದ 51ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. […]

News

FIR ದಾಖಲಿಸದ ಪೊಲೀಸರು: ದೂರುದಾರರಿಗೆ 20 ಸಾವಿರ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಮುಂಬೈ: ಪೊಲೀಸ್ ಠಾಣೆಗೆ ಹಲವು ಬಾರಿ ಅಲೆದಾಡಿದರೂ ದೂರು ದಾಖಲಿಸದ ಮುಂಬೈ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್, ದೂರುದಾರರಿಗೆ 20 ಸಾವಿರ ಪರಿಹಾರ ನೀಡುವಂತೆ ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಬೆಂಗಳೂರು […]

News

ದಲಿತರನ್ನು ಬಿಡದ ದೇವಸ್ಥಾನ, ಶಾಲೆಗಳಿಗೆ ಬೀಗ ಹಾಕಿ: ಹೈಕೋರ್ಟ್ ನ್ಯಾಯಮೂರ್ತಿ

ಬೆಂಗಳೂರು: ‘ಯಾವ ಪ್ರದೇಶಗಳಲ್ಲಿ ದೇವಸ್ಥಾನ, ಕೆರೆ, ಶಾಲೆಗಳಿಗೆ ದಲಿತರನ್ನು ಬಿಡುವುದಿಲ್ಲವೋ ಅವುಗಳಿಗೆ ಬೀಗ ಹಾಕಿ. ನಮಗೆ ಇಲ್ಲದ್ದು ನಿಮಗೂ ಇಲ್ಲ ಎಂದು ಹೇಳಿ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹೇಳಿದ್ದಾರೆ. ಕರ್ನಾಟಕ […]

News

ಪತ್ನಿ ಅಕ್ರಮ ಸಂಬಂಧಕ್ಕೆ ಬೇಸತ್ತು ಪತಿ ಆತ್ಮಹತ್ಯೆ: ಶಿಕ್ಷೆ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಪರ ಪುರುಷನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಬೇಸರಗೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಲ್ಲಿ ಪತ್ನಿಯನ್ನು ಶಿಕ್ಷೆಗೆ ಗುರಿಪಡಿಸುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತಿಯ ಆತ್ಮಹತ್ಯೆಗೆ […]

News

ಲೈಂಗಿಕ ಕಾರ್ಯಕರ್ತರಿಗೆ ಸಂಬಂದಪಟ್ಟ ಕಾನೂನುಗಳಿವು

ಲೇಖನ: ಪದ್ಮಶ್ರೀ. ಬಿ. ಲ್. ಬಿಳಿಯ, ವಕೀಲರು, ಬೆಂಗಳೂರು. 9741628251. ಬೆಂಗಳೂರು: ಭಾರತದಲ್ಲಿ ಲೈಂಗಿಕ ಕಾರ್ಯಕರ್ತರ ಕೆಲಸಕ್ಕೆ ಕಾನೂನಾತ್ಮಕವಾಗಿ ಯಾವುದು ರೂಪುರೇಷೆಗಳು ಇಲ್ಲದಿದ್ದರೂ, ಯಾವುದೇ ನಿರ್ದಿಷ್ಟವಾದ ಕಾನೂನುಬದ್ಧತೆಯಲ್ಲಿ ನಿಬಂಧನೆಗೊಳಪಡುವುದಿಲ್ಲ ಮತ್ತು ಹೆಣ್ಣು ಮಕ್ಕಳು, ಮಹಿಳೆಯರ […]

News

ಅಂಗನವಾಡಿ ಕಾರ್ಯಕರ್ತೆಯರನ್ನು ಖಾಯಂಗೊಳಿಸಲು, ವೇತನ ಪರಿಷ್ಕರಿಸಲು ಹೈಕೋರ್ಟ್ ಆದೇಶ

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಖಾಯಂಗೊಳಿಸುವಂತೆ ಹಾಗೂ ತಕ್ಷಣವೇ ಅವರ ವೇತನವನ್ನು ಪರಿಷ್ಕರಿಸಿ ಪಾವತಿಸುವಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ತಮ್ಮನ್ನು ಖಾಯಂಗೊಳಿಸಿಲ್ಲ. ಜತೆಗೆ ಸೂಕ್ತ ವೇತನವನ್ನೂ […]

News

ದಲಿತರ ಮನೆಗಳಿಗೆ ಬೆಂಕಿ ಹಚ್ಚಿದ್ದ 98 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ ಜಿಲ್ಲೆಯ ಮರಕುಂಬಿಯಲ್ಲಿ ದಲಿತರ ಮನೆಗಳಿಗೆ ಬೆಂಕಿ ಹಚ್ಚಿ, ಹಲ್ಲೆ ನಡೆಸಿದ್ದ ಪ್ರಕರಣದ 98 ಆರೋಪಿಗಳಿಗೆ ಕೊಪ್ಪಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಅಲ್ಲದೇ, ಇಂತಹ ಪ್ರಕರಣಗಳಲ್ಲಿ ಅನುಕಂಪ ತೋರಿಸುವುದು ನ್ಯಾಯದ […]

News

ಪೊಲೀಸ್ ಠಾಣೆಯ ಪ್ರತಿ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾ ಕಡ್ಡಾಯ: ಹೈಕೋರ್ಟ್

ಪ್ರತಿ ಪೊಲೀಸ್ ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ರೆಕಾರ್ಡಿಂಗ್ ಜತೆಗೆ ಅಳವಡಿಕೆಯಾಗಿರಲೇಬೇಕು ಎಂದು ಮಧ್ಯಪ್ರದೇಶದ ಹೈಕೋರ್ಟ್ ಆದೇಶಿಸಿದೆ. ಪೊಲೀಸರಿಂದ ಮಾರಕವಾಗಿ ಥಳಿತಕ್ಕೊಳಗಾದ ವ್ಯಕ್ತಿಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಜಿ.ಎಸ್. ಅಹ್ಲುವಾಲಿಯಾ […]

Columns

ಅಪರಾಧ ಪ್ರಕರಣ ಹಿಂಪಡೆಯುವ ಸರಕಾರದ ಅಧಿಕಾರ ಮತ್ತು ವ್ಯಾಪ್ತಿ

ಅಪರಾಧ ಪ್ರಕರಣ ಹಿಂಪಡೆಯಲು ಸರಕಾರಕ್ಕೆ ಅಧಿಕಾರ ಇದೆಯೇ ಎಂಬುದು ಒಂದು ಕಾನೂನು ಪ್ರಶ್ನೆ. ಇದಕ್ಕೆ ಉತ್ತರ ದಂಡ ಪ್ರಕ್ರಿಯಾ ಸಂಹಿತೆ ಕಲಂ 321ರಲ್ಲಿ (ಬಿಎನ್ಎಸ್ಎಸ್) ನಲ್ಲಿ ಅವಕಾಶ ಇದೆ. ಆದರೆ ಯಾವ ಪ್ರಕರಣ ಹಿಂಪಡೆಯ […]

News

ಬಿಎನ್‌ಎಸ್‌ಎಸ್ ಅಡಿಯಲ್ಲಿ ಹೈಕೋರ್ಟ್ನಿಂದ ಮೊದಲ ತೀರ್ಪು: ಯತ್ನಾಳ್ ವಿರುದ್ಧದ ಕೇಸ್ ರದ್ದು

ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರೊಬ್ಬರ ವಿರುದ್ಧ ನಗರದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 223 ಅಡಿಯಲ್ಲಿ ಜಾರಿಗೊಳಿಸಿದ್ದ ನೋಟಿಸ್‌ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೆ, […]

News

‘ಭಾರತ್ ಮಾತಾ ಕಿ ಜೈ’ ಘೋಷಣೆ ಕೂಗಿದ್ದವರ ವಿರುದ್ಧ ಕ್ರಿಮಿನಲ್ ಕೇಸ್: ರದ್ದುಪಡಿಸಿದ ಹೈಕೋರ್ಟ್

‘ಭಾರತ್ ಮಾತಾ ಕಿ ಜೈ’ ಘೋಷಣೆಯು ಸಾಮರಸ್ಯವನ್ನು ಉತ್ತೇಜಿಸುತ್ತದೆಯೇ ಹೊರತು ವೈಷಮ್ಯ ಹರಡುವುದಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಮಸೀದಿ ಮುಂದೆ ‘ಭಾರತ್ ಮಾತಾ ಕಿ ಜೈ’ ಎಂದು ಘೋಷಣೆ ಕೂಗಿದ್ದ ವ್ಯಕ್ತಿಗಳ ವಿರುದ್ಧ ದಾಖಲಿಸಿದ್ದ […]

You cannot copy content of this page