News

ಕೋರಿದ್ದು ವಿಚ್ಛೇದನ, ಸಿಕ್ಕಿದ್ದು ಮರು ಬೆಸುಗೆ ಸಂಧಾನ..! ದಂಪತಿಗಳನ್ನು ಒಂದುಗೂಡಿಸಿದ ನ್ಯಾಯಾಧೀಶರು-ವಕೀಲರು

ಕೋರಿದ್ದು ವಿಚ್ಛೇದನ; ಸಿಕ್ಕಿದ್ದು ಮರು ಬೆಸುಗೆಯ ಸಂಧಾನ..! ಹೌದು..! ಕೊಪ್ಪಳ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಶೇಖರ ಸಿ ಅವರು ವಿಶೇಷ ಮುತುವರ್ಜಿ ವಹಿಸಿ […]

News

ಸುಳ್ಳು ಡ್ರಗ್ ಕೇಸ್ ದಾಖಲಿಸಿ ಅಮಾಯಕರನ್ನು ಜೈಲಿಗೆ ಕಳುಹಿಸಿದ್ದ ನಾಲ್ವರು ಪೊಲೀಸರು ಸಸ್ಪೆಂಡ್

ಬೆಂಗಳೂರು: ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಮಾದಕ ವಸ್ತು ಮಾರಾಟ ಆರೋಪದ ಮೇಲೆ ಅಮಾಯಕರನ್ನು ಜೈಲಿಗಟ್ಟಿದ್ದ ನಾಲ್ವರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯ ಪಿಎಸ್ಐ ಶ್ರೀಧರ್ ಗುಗ್ರಿ, ಎಎಸ್ಐ ಎಸ್.ಕೆ.ರಾಜು, ಕಾನ್ಸಟೇಬಲ್ […]

News

ಜಾತಿ ನಿಂದನೆ: ಶಾಸಕ ಮುನಿರತ್ನ ಪೊಲೀಸ್ ವಶಕ್ಕೆ ನೀಡಿದ ವಿಶೇಷ ನ್ಯಾಯಾಲಯ

ಜಾತಿ ನಿಂದನೆ ಹಾಗೂ ಗುತ್ತಿಗೆದಾರನಿಗೆ ಲಂಚ ನೀಡುವಂತೆ ಒತ್ತಾಯಿಸಿದ್ದ ಆರೋಪದಡಿ ದಾಖಲಾಗಿರುವ ಪ್ರಕರಣಗಳಲ್ಲಿ ಹೆಚ್ಚಿನ ತನಿಖೆಗಾಗಿ ಬೆಂಗಳೂರಿನ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ವಿಶೇಷ ನ್ಯಾಯಾಲಯ ಎರಡು ದಿನಗಳ ಕಾಲ ಪೊಲೀಸ್‌ […]

News

ನ್ಯಾಯಾಲಯದ ಅಧಿಕೃತ ಭಾಷೆ ಇಂಗ್ಲಿಷ್: ಹಿಂದಿಯಲ್ಲಿ ವಾದ ಮಂಡಿಸಿದ ಕಕ್ಷೀದಾರನಿಗೆ ತಿಳಿ ಹೇಳಿದ ಸುಪ್ರೀಂಕೋರ್ಟ್

ಸುಪ್ರೀಂಕೋರ್ಟ್ ನ ಅಧಿಕೃತ ಭಾಷೆ ಇಂಗ್ಲಿಷ್, ಹೀಗಾಗಿ ವಾದ ಮಂಡಿಸುವ ಮುನ್ನ ನೀವು ಹೇಳುತ್ತಿರುವುದು ನ್ಯಾಯಾಲಯಕ್ಕೆ ಅರ್ಥವಾಗುತ್ತಿದೆಯೇ ಎಂಬುದನ್ನು ಗಮನಿಸಬೇಕು ಎಂದು ಸುಪ್ರೀಂಕೋರ್ಟ್ ಹಿಂದಿಯಲ್ಲಿ ವಾದ ಮಂಡಿಸಿದ ಕಕ್ಷೀದಾರನಿಗೆ ತಿಳಿ ಹೇಳಿದೆ. “ಈ ನ್ಯಾಯಾಲಯದಲ್ಲಿ […]

News

ಶಾಸಕ ಸುನಿಲ್ ಕುಮಾರ್ ವಿರುದ್ಧದ ಮಾನಹಾನಿ ಕೇಸ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿ ಶಾಸಕ ವಿ. ಸುನಿಲ್ ಕುಮಾರ್ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣವನ್ನು ರದ್ದುಪಡಿಸುವಂತೆ […]

News

ಸಿಬಿಐ ಕೇಂದ್ರ ಸರ್ಕಾರದ ಪಂಜರದ ಗಿಳಿಯಾಗಬಾರದು: ಸುಪ್ರೀಂ ಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಿದ್ದ ಸಿಬಿಐ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಸುಪ್ರೀಂಕೋರ್ಟ್, ಸಿಬಿಐ ಸಂಸ್ಥೆ ಕೇಂದ್ರ ಸರ್ಕಾರದ ಪಂಜರದ ಗಿಳಿಯಾಗಬಾರದು ಎಂದಿದೆ. ಅರವಿಂದ್ ಕೇಜ್ರಿವಾಲ್ ಬಂಧನ ಹಿನ್ನೆಲೆಯನ್ನು […]

News

ಅಂತಿಮ ಸೆಮಿಸ್ಟರ್ ಕಾನೂನು ವಿದ್ಯಾರ್ಥಿಗಳಿಗೆ AIBE ಪರೀಕ್ಷೆ:  BCI ಪ್ರತಿಕ್ರಿಯೆ ಕೇಳಿದ ಸುಪ್ರೀಂಕೋರ್ಟ್

ಅಂತಿಮ ಸೆಮಿಸ್ಟರ್ ಕಾನೂನು ವಿದ್ಯಾರ್ಥಿಗಳು ಅಖಿಲ ಭಾರತ ವಕೀಲರ ಪರೀಕ್ಷೆ (ಎಐಬಿಇ) ಬರೆಯುವ ವಿಚಾರವಾಗಿ ಸಲ್ಲಿಸಿರುವ ಅರ್ಜಿ ಸಂಬಂಧ ಸುಪ್ರೀಂಕೋರ್ಟ್ ಭಾರತೀಯ ವಕೀಲರ ಪರಿಷತ್ತಿನ (ಬಿಸಿಐ) ಪ್ರತಿಕ್ರಿಯೆ ಕೇಳಿದೆ. ಕಾನೂನು ಪದವಿಯ ಕೊನೆಯ ಸೆಮಿಸ್ಟರ್ […]

News

ವಕೀಲರ ಮೇಲೆ ಪೊಲೀಸರ ಹಲ್ಲೆ: ಸುಮೊಟೊ ಕೇಸ್ ದಾಖಲಿಸಿಕೊಂಡ ಹೈಕೋರ್ಟ್

ಕೇರಳ ರಾಜ್ಯದಲ್ಲಿ ಪೊಲೀಸರಿಂದ ವಕೀಲರ ಮೇಲೆ ಆಗಾಗ್ಗೆ ನಡೆಯುತ್ತಿರುವ ಹಿಂಸಾಚಾರ ಪ್ರಕರಣಗಳನ್ನು ತಡೆಗಟ್ಟಲು ಕೇರಳ ಹೈಕೋರ್ಟ್ ಇತ್ತೀಚೆಗೆ ಸ್ವಯಂಪ್ರೇರಿತ ಪ್ರಕರಣವನ್ನು ದಾಖಲಿಸಿಕೊಂಡಿದೆ. ನ್ಯಾಯಾಲಯದ ಆವರಣದಲ್ಲೇ ವಕೀಲರೊಬ್ಬರ ಮೇಲೆ ಪೊಲೀಸ್ ಅಧಿಕಾರಿಗಳು ಹಲ್ಲೆ ನಡೆಸಿದ ನಂತರ […]

News

ಪ್ರಜ್ವಲ್ ಕೇಸ್ ಗೌಪ್ಯ ವಿಚಾರಣೆ ಅಗತ್ಯವಿಲ್ಲ: ಹೈಕೋರ್ಟ್

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಿಸಿರುವ ಆತ್ಯಾಚಾರ ಆರೋಪ ಪ್ರಕರಣಗಳಲ್ಲಿ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗಳನ್ನು ಮುಕ್ತ ನ್ಯಾಯಾಲಯದಲ್ಲಿಯೇ ನಡೆಸಲಾಗುವುದು ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಹೊಳೆನರಸೀಪುರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಹಾಗೂ ಬೆಂಗಳೂರಿನ […]

News

ಎಎಪಿ ನಾಯಕ ಕೇಜ್ರಿವಾಲ್ ಗೆ ಜಾಮೀನು ನೀಡಿದ ಸುಪ್ರೀಂಕೋರ್ಟ್

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ್ದ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾಮೀನು ನೀಡಿ ಆದೇಶಿಸಿದೆ. ತನ್ನನ್ನು ಬಂಧಿಸಿರುವ ಸಿಬಿಐ ಕ್ರಮ ಆಕ್ಷೇಪಿಸಿ ಒಂದು ಅರ್ಜಿ ಹಾಗೂ […]

News

“ರಾಜ್ಯಪಾಲರು ಅನುಮತಿಗೆ ಕಾರಣವನ್ನೇ ನೀಡಿಲ್ಲ”: ಮುಡಾ ಕೇಸ್ ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ತಮ್ಮ ಕುಟುಂಬ ಸದಸ್ಯರ ಹೆಸರಿಗೆ ಸೈಟುಗಳನ್ನು ಪಡೆದಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದನ್ನು […]

News

ಆಸ್ತಿ ಹಂಚಿಕೆ ಸರಿಯಾಗಿಲ್ಲ ಎಂಬುದು ಪೋಷಕರಿಗೆ ಜೀವನಾಂಶ ನೀಡದಿರಲು ಕಾರಣವಲ್ಲ: ಹೈಕೋರ್ಟ್

ಜಬಲ್ಪುರ್: ವೃದ್ಧ ಪೋಷಕರನ್ನು ಪೋಷಿಸುವುದು ಮಕ್ಕಳ ಕರ್ತವ್ಯ. ಆಸ್ತಿ ಹಂಚಿಕೆ ಸರಿಯಾಗಿ ಆಗಿರಲಿ ಅಥವಾ ಆಗಿಲ್ಲದಿರಲಿ. ಮಕ್ಕಳಾದವರು ತಂದೆ-ತಾಯಿಯನ್ನು ನೋಡಿಕೊಳ್ಳಬೇಕು. ಇದು ಅವರ ಜವಾಬ್ದಾರಿ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಾಯಿಗೆ […]

News

ಪೆಟ್ರೋಲ್ ಗೆ ಜಿಎಸ್ಟಿ: ಕೇಂದ್ರದ ನಿಲುವು ಕೇಳಿದ ಹೈಕೋರ್ಟ್

ಚೆನ್ನೈ: ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಅನ್ನು ಕೂಡ ಸೇರಿಸಬೇಕು ಎಂದು ಕೋರಿ ಸಲ್ಲಿಸಿರುವ ಅರ್ಜಿ ಸಂಬಂಧ ಕೇಂದ್ರ ಸರ್ಕಾರದ ನಿಲುವು ಕೇಳಿ ಮದ್ರಾಸ್ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. […]

News

ಆರೋಪಿ ತನ್ನನ್ನು ಸಮರ್ಥಿಸಿಕೊಳ್ಳಲು ಬೌದ್ದಿಕವಾಗಿ ಅಸಮರ್ಥನಿದ್ದಾಗ ಪ್ರಕರಣ ಮುಂದೂಡಬೇಕು: ನಿಯಮ ಬಿಎನ್ಎಸ್ಎಸ್’ಗೂ ಪೂರ್ವಾನ್ವಯಿಸುತ್ತದೆ: ಕೇರಳ ಹೈಕೋರ್ಟ್

ಎರ್ನಾಕುಲಂ: ಆರೋಪಿ ತನ್ನನ್ನು ಸಮರ್ಥಿಸಿಕೊಳ್ಳಲು ಬೌದ್ದಿಕವಾಗಿ ಅಸಮರ್ಥನಿದ್ದಾಗ ಆತನ ವಿರುದ್ಧದ ವಿಚಾರಣಾ ಪ್ರಕ್ರಿಯೆಯನ್ನು ಮುಂದೂಡಬೇಕಾಗುತ್ತದೆ. ಈ ನಿಯಮ ಬಿಎನ್ಎಸ್ ನಲ್ಲಿಯೂ ಪೂರ್ವಾನ್ವಯ ಆಗುತ್ತದೆ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ಆರೋಪಿಯ ಮಾನಸಿಕ ಆರೋಗ್ಯ […]

News

ಜಾಮೀನು ನೀಡುವಾಗ ಆರೋಪಿಗಳ ಆರ್ಥಿಕ-ಸಾಮಾಜಿಕ ಸ್ಥಿತಿ ಪರಿಗಣಿಸಬೇಕು: ವಿಚಾರಣಾ ನ್ಯಾಯಾಲಯಗಳಿಗೆ ಹೈಕೋರ್ಟ್ ನಿರ್ದೇಶನ

ಅಲಹಾಬಾದ್: ಆರೋಪಿಗಳು ಜಾಮೀನು ಕೋರಿ ಅರ್ಜಿ ಸಲ್ಲಿಸಿದಾಗ ಅದನ್ನು ಪರಿಗಣಿಸಿ ಜಾಮೀನು ನೀಡುವ ವೇಳೆ ಶ್ಯೂರಿಟಿ ನಿಗದಿ ಮಾಡುವ ಮುನ್ನ ಅವರ ಆರ್ಥಿಕ-ಸಾಮಾಜಿಕ ಸ್ಥಿತಿ ಪರಿಗಣಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ವಿಚಾರಣಾ ನ್ಯಾಯಾಲಯಗಳಿಗೆ ನಿರ್ದೇಶಿಸಿದೆ. […]

News

ವಕೀಲರಿಗೆ ಮಾಸಿಕ ₹5ಸಾವಿರ ಸ್ಟೈಫಂಡ್, ₹5ಲಕ್ಷ ವಿಮೆ ಮತ್ತು ₹14 ಸಾವಿರ ಪಿಂಚಣಿ

ವಕೀಲರಿಗೆ ವಿಮೆ, ಸ್ಟೈಫಂಡ್ ಮತ್ತು ಪಿಂಚಣಿ ಒದಗಿಸುವ ಮಹತ್ವದ ನಿರ್ಣಯವನ್ನು ಜಾರ್ಖಂಡ್ ಸರ್ಕಾರ ಶುಕ್ರವಾರ ಕೈಗೊಂಡಿದೆ. ಮುಖ್ಯಮಂತ್ರಿ ಹೇಮಂತ್ ಸೊರೇನ್ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. 3 ಮಹತ್ವದ ನಿರ್ಣಯ:1) ವಕೀಲ ವೃತ್ತಿಯ ಆರಂಭದ […]

News

ಕಸ್ಟಡಿ ಸಾವು: ಡಿವೈಎಸ್ಪಿ ಸೇರಿ ನಾಲ್ವರು ದೋಷಿಗಳು, ಇಬ್ಬರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಚಂಡೀಗಢ: ಪೊಲೀಸರು ತೀವ್ರವಾಗಿ ಥಳಿಸಿದ್ದರ ಪರಿಣಾಮ ಆರೋಪಿ ಸಾವನ್ನಪ್ಪಿದ್ದ ಪ್ರಕರಣವನ್ನು ಕಸ್ಟಡಿ ಸಾವು ಎಂದು ಪರಿಗಣಿಸಿ, ಉಪ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ನಾಲ್ವರು ಪೊಲೀಸರು ತಪ್ಪಿತಸ್ಥನೆಂದು ತೀರ್ಪು ನೀಡಿರುವ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್, […]

News

ತಾ.ಪಂ-ಜಿ.ಪಂ ಚುನಾವಣೆ: ಮೂರು ವಾರ ಕಾಲಾವಕಾಶ ಕೋರಿದ ಸರ್ಕಾರ

ಬೆಂಗಳೂರು: ರಾಜ್ಯದ ತಾಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್ ಕ್ಷೇತ್ರಗಳಿಗೆ ನಡೆಸಬೇಕಿರುವ ಚುನಾವಣೆ ಸಂಬಂಧ ಮೀಸಲಾತಿ ನಿಗದಿಪಡಿಸಲು ರಾಜ್ಯ ಸರ್ಕಾರ ಮತ್ತೊಮ್ಮೆ ಕಾಲಾವಕಾಶ ಕೇಳಿದೆ. ನ್ಯಾಯಾಲಯಕ್ಕೆ ನೀಡಿದ ಭರವಸೆಯಂತೆ ನಿಗದಿತ ಅವಧಿಯಲ್ಲಿ ಜಿಲ್ಲಾ ಪಂಚಾಯ್ತಿ […]

News

ಮೈಸೂರು ಚಾಮುಂಡೇಶ್ವರಿ ದೇವಸ್ಥಾನದ ಆಸ್ತಿ ಹಸ್ತಾಂತರ ಬೇಡ: ಹೈಕೋರ್ಟ್

ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಬಂಧಿಸಿದ ಚರ ಮತ್ತು ಸ್ಥಿರ ಆಸ್ತಿಗಳನ್ನು ಯಾವುದೇ ರೀತಿಯಲ್ಲಿ ಹಸ್ತಾಂತರ ಮಾಡಬಾರದು ಎಂದು ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದೆ. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ರಚನೆಯ ಸಿಂಧುತ್ವ […]

You cannot copy content of this page