ⓇJudgements

ಅನುಕಂಪದ ನೌಕರಿ ಸೊಸೆಗಿಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಕುಟುಂಬದ ವ್ಯಾಖ್ಯಾನದಲ್ಲಿ ನಿರ್ದಿಷ್ಟ ಸಂಬಂಧಿಕರನ್ನು ಮಾತ್ರ ಸೇರಿಸಲಾಗಿದೆ. ಇದರಲ್ಲಿ ಸೊಸೆಯನ್ನು ಉಲ್ಲೇಖಿಸಿಲ್ಲ. ಆದ್ದರಿಂದ, ಸೊಸೆಗೆ ಅನುಕಂಪದ ಆಧಾರದ ಮೇಲೆ ನೌಕರಿ ನೀಡಿ ಎಂದು ನಿರ್ದೇಶಿಸಲಾಗದು ಎಂದು ಕರ್ನಾಟಕ ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. […]

ⓇJudgements

500ರ ಖೋಟಾನೋಟು (ಕಲರ್ ಜೆರಾಕ್ಸ್) ಹೊಂದಿದ್ದ ವ್ಯಕ್ತಿಗೆ 5 ವರ್ಷ ಜೈಲು ಶಿಕ್ಷೆ

ಬೆಂಗಳೂರು: 500 ರೂಪಾಯಿ ಮುಖಬೆಲೆಯ ಖೋಟಾನೋಟು (ಕಲರ್ ಜೆರಾಕ್ಸ್) ಹೊಂದಿದ್ದ ವ್ಯಕ್ತಿಗೆ ವಿಚಾರಣಾ ನ್ಯಾಯಾಲಯ ವಿಧಿಸಿದ್ದ 5 ವರ್ಷ ಜೈಲು ಶಿಕ್ಷೆ ಹಾಗೂ 3000 ರೂಪಾಯಿ ದಂಡವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ವಿಚಾರಣಾ ನ್ಯಾಯಾಲಯ […]

ⓇJudgements

ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ ವೇಳೆ ಫೋಟೋ ತೆಗೆದ ಆರೋಪ: ಶಿಕ್ಷಕನ ವಿರುದ್ಧದ ಕೇಸ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ವಸತಿ ಶಾಲೆಯ ವಿದ್ಯಾರ್ಥಿನಿಯರು ಬಟ್ಟೆ ಬದಲಿಸುವ ವೇಳೆ ಫೋಟೋ ತೆಗೆದ ಮತ್ತು ವಿಡಿಯೋ ಚಿತ್ರೀಕರಿಸಿದ ಆರೋಪದಡಿ ವಸತಿ ಶಾಲೆಯ ಶಿಕ್ಷಕನ ವಿರುದ್ಧ ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಇದೇ ವೇಳೆ ಶಿಕ್ಷಕನೋರ್ವನ […]

ⓇJudgements

NDPS Case: ಜಾಗದ ಮಾಲಿಕನಿಗೆ ಮಾಹಿತಿ ಇಲ್ಲದಿದ್ದರೆ ಕ್ರಮ ಜರುಗಿಸಲಾಗದು

ಬೆಂಗಳೂರು: ಡ್ರಗ್ಸ್ ಬಳಕೆ ಮಾಡುತ್ತಾರೆ ಎಂಬ ವಿಚಾರ ತಿಳಿದಿದ್ದೂ ಅಂತವರಿಗೆ ಅವಕಾಶ ನೀಡಿದರೆ ಮಾತ್ರ ಜಾಗದ ಮಾಲಿಕನ ವಿರುದ್ಧ ಕಾನೂನು ರೀತಿ ಕ್ರಮ ಕೈಗೊಳ್ಳಬಹುದು. ಒಂದೆ ವೇಳೆ ಡ್ರಗ್ಸ್ ಬಳಕೆ ಮಾಡುವುದು ಅವರಿಗೆ ತಿಳಿದಿಲ್ಲವಾದರೆ […]

ⓇJudgements

ಪತ್ನಿ ಆತ್ಮಹತ್ಯೆ: ಪತಿ ವಿರುದ್ಧದ ಪ್ರಕರಣ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಪತ್ನಿಯ ಆತ್ಮಹತ್ಯೆಗೆ ಪ್ರಚೋದನೆ ನೀಡಿರುವ ಸಂಬಂಧ ಸಾಕ್ಷ್ಯಾಧಾರಗಳಿದ್ದಲ್ಲಿ ನ್ಯಾಯಾಲಯ ಸಂಪೂರ್ಣ ವಿಚಾರಣೆ ನಡೆಸಿದ ಬಳಿಕವಷ್ಟೇ ಅದರ ಸಾರಾಂಶ ಅರ್ಥೈಸಿಕೊಳ್ಳಬಹುದು ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪತ್ನಿ ಆತ್ಮಹತ್ಯೆಗೆ ಪ್ರಚೋದಿಸಿದ ಆರೋಪ ಎದುರಿಸುತ್ತಿರುವ ಪತಿಯ ವಿರುದ್ಧದ ವಿಚಾರಣಾ […]

ⓇJudgements

ದಾಖಲೆಗಳಲ್ಲಿ ಹೆಸರು ಬದಲಿಸಿದಾಕ್ಷಣ ಮಾಲಿಕತ್ವ ಬದಲಾಗದು: ಕಂದಾಯ ದಾಖಲೆ ಸರಿಪಡಿಸಿಕೊಡಲು ಹೈಕೋರ್ಟ್ ಆದೇಶ

ಬೆಂಗಳೂರು: ಖಾಸಗಿ ವ್ಯಕ್ತಿಯ ಹೆಸರಿನಲ್ಲಿದ್ದ ಕಂದಾಯ ದಾಖಲೆಗಳಲ್ಲಿ ಹೆಸರು ಬದಲಾಯಿಸಿದಾಕ್ಷಣ ಆಸ್ತಿಯ ಮಾಲಿಕತ್ವ ಬದಲಾಗದು ಎಂದು ಹೈಕೋರ್ಟ್ ನ ಕಲಬುರಗಿ ಪೀಠ ಮಹತ್ವದ ತೀರ್ಪು ನೀಡಿದೆ. ಇದೇ ವೇಳೆ, ಚೆನ್ನಮ್ಮ ಹಿರೇಮಠ ಎಂಬುವರ ಹೆಸರಿನಲ್ಲಿದ್ದ ಆಸ್ತಿಯ […]

ⓇJudgements

ಕೋರಿಕೆ ಮೇರೆಗೆ ಒಂದೇ ಗ್ರಾಮದಲ್ಲಿ ಎರಡು ನ್ಯಾಯಬೆಲೆ ಅಂಗಡಿ ಸ್ಥಾಪಿಸಬಹುದು: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಒಂದೇ ಗ್ರಾಮದಲ್ಲಿ ಎರಡು ನ್ಯಾಯಬೆಲೆ ಅಂಗಡಿ ಸ್ಥಾಪಿಸಲು ಕಾನೂನಿನಲ್ಲಿ ಅಡ್ಡಿಯಿಲ್ಲ ಮತ್ತು ಅದನ್ನು ಮತ್ತೊಂದು ನ್ಯಾಯಬೆಲೆ ಅಂಗಡಿ ಹೊಂದಿರುವ ವ್ಯಕ್ತಿ ಪ್ರಶ್ನಿಸಲಾಗದು ಎಂದು ಹೈಕೋರ್ಟ್ ನ ಕಲಬುರಗಿ ಪೀಠ ಮಹತ್ವದ ತೀರ್ಪು ನೀಡಿದೆ. […]

ⓇJudgements

ಲೈಂಗಿಕ ಕಿರುಕುಳ; ಇಸ್ಲಾಂಗೆ ಮತಾಂತರಗೊಳ್ಳಲು ಒತ್ತಾಯ: ಆರೋಪಿಗೆ ಜಾಮೀನು ತಿರಸ್ಕರಿಸಿದ ಹೈಕೋರ್ಟ್

ಬೆಂಗಳೂರು: ವಿವಾಹಿತ ಮಹಿಳೆಗೆ ಕೆಲಸ ಕೊಡಿಸುವ ಆಮಿಷವೊಡ್ಡಿ ಕರೆದೊಯ್ದು ಅತ್ಯಾಚಾರವೆಸಗಿ, ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಾಯಿಸುತ್ತಿದ್ದ ವ್ಯಕ್ತಿಗೆ ಜಾಮೀನು ನೀಡಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ 33 ವರ್ಷದ ರಫೀಕ್ ಜಾಮೀನು […]

ⓇJudgements

“ಸೆಟಲ್‌ಮೆಂಟ್” ಆಧಾರದ ಮೇರೆಗೆ ಪೋಕ್ಸೊ ಪ್ರಕರಣ ರದ್ದುಗೊಳಿಸಲಾಗದು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ದೆಹಲಿ: ಆರೋಪಿ ಮತ್ತು ಸಂತ್ರಸ್ತರ ನಡುವಿನ “ಸೆಟಲ್‌ಮೆಂಟ್” ಆಧಾರದ ಮೇರೆಗೆ ಅಥವಾ ಅವರ ನಡುವೆ ಇತ್ಯರ್ಥ ಮಾಡಿಕೊಳ್ಳಲಾಗಿದೆ ಎಂಬ ಆಧಾರದ ಮೇಲೆ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿಯಲ್ಲಿ ದಾಖಲಿಸಿದ ಪ್ರಕರಣಗಳನ್ನು […]

ⓇJudgements

ಅರಣ್ಯ ಭೂಮಿ ಖಾಸಗಿ ವ್ಯಕ್ತಿಗೆ: ಆದೇಶ ರದ್ದುಗೊಳಿಸಿದ ಹೈಕೋರ್ಟ್

ಬೆಂಗಳೂರು: ಮೈಸೂರು ಮಹಾರಾಜರು 1929ರಲ್ಲಿ ರಾಜ್ಯ ಮೀಸಲು ಅರಣ್ಯವೆಂದು ಅಧಿಸೂಚನೆ ಹೊರಡಿಸಿದ್ದ ಜಾಗದ ಸ್ವಲ್ಪ ಭಾಗವನ್ನು ಖಾಸಗಿ ವ್ಯಕ್ತಿಗಳ ಪರ ಡಿಕ್ರಿ ಮಾಡಿಕೊಡಲು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್‌ ರದ್ದುಪಡಿಸಿದೆ. ಇದೇ ವೇಳೆ, […]

ⓇJudgements

ಸಹಕಾರ ಸಂಘಗಳ ಕಾಯ್ದೆ ತಿದ್ದುಪಡಿ ಸಂವಿಧಾನಬಾಹಿರ: ಹೈಕೋರ್ಟ್

ಬೆಂಗಳೂರು: ಸಹಕಾರ ಸಂಘಗಳಲ್ಲಿ ನೇಮಕಾತಿ ವೃಂದ ರಚನೆ, ನೇಮಕಾತಿ, ನೌಕರರ ವರ್ಗಾವಣೆ ಹಾಗೂ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವ ಅಧಿಕಾರವನ್ನು ಸಹಕಾರ ಸಂಘಗಳಿಂದ ಮೊಟಕುಗೊಳಿಸಿ ರಾಜ್ಯ ಸರ್ಕಾರ ತಂದಿರುವ ತಿದ್ದುಪಡಿಯು ಸಂವಿಧಾನಬಾಹಿರ ಎಂದು ಹೈಕೋರ್ಟ್ […]

ⓇJudgements

ಮಾತೃತ್ವ ರಜೆ-ಉದ್ಯೋಗ ಮುಂದುವರೆಸುವಿಕೆ ಹೊರಗುತ್ತಿಗೆ ಕೆಲಸದಲ್ಲೂ ಅನ್ವಯ: ಹೈಕೋರ್ಟ್‌ ಮಹತ್ವದ ತೀರ್ಪು

ಧಾರವಾಡ: ಹೊರಗುತ್ತಿಗೆ ಕೆಲಸಗಾರರಿಗೂ ಮಾತೃತ್ವ ರಜೆ ಅನ್ವಯಿಸುತ್ತದೆ ಮತ್ತು ಅಂತಹ ರಜೆಯ ನಂತರವೂ ಅವರ ಉದ್ಯೋಗ ಮುಂದುವರೆಯುತ್ತದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮಹಿಳೆಯೊಬ್ಬರು ತನ್ನ ಮಾತೃತ್ವ ರಜೆ ಮುಗಿಸಿ ಬರುವಷ್ಟರಲ್ಲಿ ಮತ್ತೊಬ್ಬರನ್ನು […]

ⓇJudgements

ಆರೋಪಿಯನ್ನು ವಿಚಾರಣೆಗೆ ಕರೆಯುವಾಗ ಪೊಲೀಸರು ಎಫ್ಐಆರ್ ಸಂಖ್ಯೆ, ಮಾಹಿತಿ ನೀಡುವುದು ಕಡ್ಡಾಯ: ಹೈಕೋರ್ಟ್

ಬೆಂಗಳೂರು: ಯಾವುದೇ ಆರೋಪ ಸಂಬಂಧ ಆರೋಪಿಯನ್ನು ಪೊಲೀಸ್‌ ಠಾಣೆಗೆ ಕರೆಸಿಕೊಳ್ಳಲು ನೀಡುವ ನೋಟಿಸ್‌ನಲ್ಲಿ ಕ್ರೈಂ ಸಂಖ್ಯೆ, ಎಫ್‌ಐಆರ್‌ ಪ್ರತಿ, ಅಪರಾಧದ ಬಗ್ಗೆ ಮಾಹಿತಿ ಮತ್ತು ದೂರಿನ ಸಂಕ್ಷಿಪ್ತ ರೂಪವನ್ನು ಒಳಗೊಂಡ ಚೆಕ್‌ಲಿಸ್ಟ್‌ ಅನ್ನು ಕಡ್ಡಾಯವಾಗಿ […]

ⓇJudgements

ಎಸ್ಸಿಎಸ್ಟಿಗಳಲ್ಲಿ ಒಳಮೀಸಲು ಕಾನೂನುಬದ್ಧ; ಸರ್ಕಾರ ವಿವೇಚನೆಯಿಂದ ನೀಡಬೇಕು: ಸುಪ್ರೀಂ

ದೆಹಲಿ: ಪರಿಶಿಷ್ಟ ಜಾತಿಗೆ ಸೇರಿದ ಸಮುದಾಯಗಳಿಗೆ ನೀಡಿರುವ ಮೀಸಲಾತಿಯಲ್ಲಿ ಒಳ ಮೀಸಲಾತಿ ನೀಡುವುದು ಕಾನೂನುಬದ್ಧ ಎಂದು ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. “ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡುವುದು ಸರ್ಕಾರದ ಕರ್ತವ್ಯ. ಅದರಲ್ಲೂ ಹೆಚ್ಚು […]

ⓇJudgements

ಕಾನೂನು ವ್ಯಾಪ್ತಿ ಮೀರಿ ಆದೇಶ ನೀಡಿದ ಎಸಿಗೆ 25 ಸಾವಿರ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಅಧಿಕಾರ ವ್ಯಾಪ್ತಿ ಮೀರಿ, ಕಾನೂನನ್ನು ತಪ್ಪಾಗಿ ಅರ್ಥೈಸಿ, ಆಸ್ತಿ ಖರೀದಿಯ ಸೇಲ್ ಡೀಡ್ ಅನ್ನು ರದ್ದುಪಡಿಸಿದ್ದ ಉಪವಿಭಾಗಾಧಿಕಾರಿ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿರುವ ಹೈಕೋರ್ಟ್, ಎಸಿಗೆ 25 ಸಾವಿರ ರೂಪಾಯಿ ದಂಡ ವಿಧಿಸಿ ತೀರ್ಪು […]

ⓇJudgements

50 ವರ್ಷ ಮೇಲ್ಪಟ್ಟ ಶಿಕ್ಷಕರಿಗೆ ವರ್ಗಾವಣೆ ಇಲ್ಲ: ನಿಯಮ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: 50 ವರ್ಷ ಮೇಲ್ಪಟ್ಟ ಮಹಿಳಾ ಶಿಕ್ಷಕರಿಗೆ ವರ್ಗಾವಣೆಯಿಂದ ವಿನಾಯಿತಿ ನೀಡುವ ಕರ್ನಾಟಕ ಸ್ಟೇಟ್ ಸಿವಿಲ್ ಸರ್ವೀಸಸ್ (ರೆಗ್ಯುಲೇಷನ್ ಆಫ್ ಟ್ರಾನ್ಸಫರ್ ಆಫ್ ಟೀಚರ್ಸ್) ಆಕ್ಟ್ ನ ನಿಯಮವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಅಲ್ಲದೇ, […]

ⓇJudgements

ವೇಶ್ಯಾವಾಟಿಕೆ ಸಂತ್ರಸ್ತೆ ವಿರುದ್ಧ ಕ್ರಮ ಜರುಗಿಸಲಾಗದು: ಹೈಕೋರ್ಟ್

ಬೆಂಗಳೂರು: ವೇಶ್ಯಾವಾಟಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ರಕ್ಷಣೆ ಮಾಡಿದ ಸಂತ್ರಸ್ತ ಮಹಿಳೆ ವಿರುದ್ಧ ಅನೈತಿಕ ಸಂಚಾರ ತಡೆ ಕಾಯ್ದೆ (Immoral Traffic Prevention Act) ಅಡಿ ಶಿಕ್ಷಾರ್ಹ ಅಪರಾಧಕ್ಕಾಗಿ ವಿಚಾರಣೆಗೆ ಗುರಿಪಡಿಸಲಾಗದು ಎಂದು ಹೈಕೋರ್ಟ್ ತೀರ್ಪು […]

ⓇJudgements

ಸಾರ್ವಜನಿಕ ಶೌಚಾಲಯದಲ್ಲಿ ಮಹಿಳೆಯ ಮೊಬೈಲ್ ಸಂಖ್ಯೆ ಬರೆದ ಆರೋಪಿ: ಕೇಸ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಸಾರ್ವಜನಿಕ ಶೌಚಾಲಯದಲ್ಲಿ ವೇಶ್ಯೆ ಎಂದು ಬಿಂಬಿಸಿ ಮಹಿಳೆಯರ ಮೊಬೈಲ್ ಸಂಖ್ಯೆ ಬರೆದಿದ್ದ ಆರೋಪದಡಿ ವ್ಯಕ್ತಿಯೋರ್ವನ ವಿರುದ್ಧ ಪೊಲೀಸರು ದಾಖಲಿಸಿರುವ ಪ್ರಕರಣವನ್ನು ರದ್ದುಪಡಿಸಲು ಹೈಕೋರ್ಟ್ ನಿರಾಕರಿಸಿದೆ. ಇದೇ ವೇಳೆ ಇಂದಿನ ಡಿಜಿಟಲ್‌ ಯುಗದಲ್ಲಿ ಮಹಿಳೆಗೆ […]

ⓇJudgements

ಅಕ್ರಮ ಆಸ್ತಿ ಗಳಿಕೆ: ಪಿಡಿಒ, ಕುಟುಂಬ ಸದಸ್ಯರ ವಿರುದ್ಧದ ಕೇಸ್ ರದ್ದುಪಡಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ತನ್ನ ಮತ್ತು ಕುಟುಂಬ ಸದಸ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಎಫ್ಐಆರ್ ರದ್ದುಪಡಿಸಬೇಕು ಎಂದು ಕೋರಿ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಮತ್ತು ಅವರ ಕುಟುಂಬ […]

You cannot copy content of this page