News ⓇJudgements

ರಕ್ಷಣಾ ವೇದಿಕೆ ಕಾರ್ಯಕರ್ತರಿಂದ ಹಲ್ಲೆ: 10 ವರ್ಷಗಳ ಬಳಿಕ ಮರು ತನಿಖೆಗೆ ಆದೇಶ

ಬೆಂಗಳೂರು: ಹತ್ತು ವರ್ಷಗಳ ಹಿಂದೆ ಬೆಂಗಳೂರು ನಗರದಲ್ಲಿ ನಡೆದಿದ್ದ ಮಹಿಳೆಯ ಮೇಲಿನ ಹಲ್ಲೆ ಪ್ರಕರಣವನ್ನು ಮರು ತನಿಖೆ ಮಾಡಿ ಹೆಚ್ಚುವರಿ ದೋಷಾರೋಪ ಪಟ್ಟಿ ಸಲ್ಲಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ತಮ್ಮ […]

News ⓇJudgements

ಆಸ್ತಿ ನೋಂದಣಿ ನಿರಾಕರಿಸುವಂತಿಲ್ಲ: ಸಬ್ ರಿಜಿಸ್ಟ್ರಾರ್ ಗಳಿಗೆ ಹೈಕೋರ್ಟ್ ಎಚ್ಚರಿಕೆ

ಬೆಂಗಳೂರು: ಆದಾಯ ತೆರಿಗೆ ಪಾವತಿ ಬಾಕಿ ಇದೆ ಎಂಬ ಕಾರಣಕ್ಕೆ ಆಸ್ತಿಯ ನೋಂದಣಿ ಮಾಡುವುಕ್ಕೆ ನಿರಾಕರಿಸುವಂತಿಲ್ಲ ಎಂದು ಹೈಕೋರ್ಟ್‌ ರಾಜ್ಯದ ಸಬ್ ರಿಜಿಸ್ಟ್ರಾರ್ ಗಳಿಗೆ ಆದೇಶಿಸಿದೆ. ಅಲ್ಲದೇ, ನಿಯಮಬಾಹಿರವಾಗಿ ನೋಂದಣಿಗೆ ನಿರಾಕರಿಸುವ ಪ್ರಕರಣಗಳು ದಿನೇದಿನೆ […]

ⓇJudgements

ಸರ್ಕಾರಿ ಕೋಟಾದಡಿ MBBS ಸೀಟು ಪಡೆದರೆ ಗ್ರಾಮೀಣ ಸೇವೆ ಕಡ್ಡಾಯ: ಹೈಕೋರ್ಟ್

ಬೆಂಗಳೂರು: ಸರ್ಕಾರಿ ಕೋಟಾದಡಿ ಅಡಿ ಸರ್ಕಾರಿ ಅಥವಾ ಖಾಸಗಿ ಕಾಲೇಜುಗಳಿಗೆ 2022ರ ಜುಲೈ 22ರ ನಂತರ ಸೇರ್ಪಡೆಯಾಗಿ ಎಂಬಿಬಿಎಸ್‌ ಕಲಿತವರು ಪದವಿಯ ನಂತರ ಕಡ್ಡಾಯವಾಗಿ ಗ್ರಾಮೀಣ ವೈದ್ಯಕೀಯ ಸೇವೆ ಮಾಡುವುದರಿಂದ ಹಾಗೂ ಗ್ರಾಮೀಣ ಸೇವೆಗೆ […]

News ⓇJudgements

ಅಪಘಾತ: ಆಂಬ್ಯುಲೆನ್ಸ್ ಚಾಲಕನ ಶಿಕ್ಷೆ ಕಡಿತಗೊಳಿಸಲು ನಿರಾಕರಿಸಿದ ಹೈಕೋರ್ಟ್

ಬೆಂಗಳೂರು: ಅತಿವೇಗ ಮತ್ತು ನಿರ್ಲಕ್ಷ್ಯದಿಂದ ವಾಹನ ಚಾಲನೆ ಮಾಡುವ ಮೂಲಕ ಅಪಘಾತ ಉಂಟುಮಾಡಿ ಓರ್ವ ವ್ಯಕ್ತಿಯ ಸಾವಿಗೆ ಹಾಗೂ ಇತರೆ ಮೂವರು ಗಂಭೀರವಾಗಿ ಗಾಯಗೊಳ್ಳುವುದಕ್ಕೆ ಕಾರಣವಾದ ಆಂಬ್ಯುಲೆನ್ಸ್ ಚಾಲಕನಿಗೆ ವಿಧಿಸಿದ್ದ ಆರು ತಿಂಗಳ ಜೈಲು […]

News ⓇJudgements

ಸಾಕ್ಷ್ಯ ದಾಖಲಿಸಿಕೊಳ್ಳುವಾಗ ನ್ಯಾಯಾಲಯಗಳು ಟೇಪ್ ರೆಕಾರ್ಡ್’ನಂತೆ ವರ್ತಿಸಬಾರದು: ಸುಪ್ರೀಂ ಮಹತ್ವದ ತೀರ್ಪು

ದೆಹಲಿ: ಯಾವುದೇ ಪ್ರಕರಣದ ವಿಚಾರಣೆ ವೇಳೆ ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳುವಾಗ ವಿಚಾರಣಾ ನ್ಯಾಯಾಲಯಗಳ ನ್ಯಾಯಾಧೀಶರು ಸಕ್ರಿಯವಾಗಿ ಭಾಗವಹಿಸಬೇಕು. ಸಾಕ್ಷಿದಾರರು ಏನೇ ಹೇಳಿದರೂ ದಾಖಲಿಸಿಕೊಳ್ಳುವ ಟೇಪ್ ರೆಕಾರ್ಡರ್ ನಂತೆ ವರ್ತಿಸಬಾರದು ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಪತ್ನಿಯನ್ನು […]

News ⓇJudgements

ಸಿಆರ್ಪಿಸಿ ಸೆ.319: ವಿಚಾರಣೆಯ ವೇಳೆ ಬಲವಾದ ಸಾಕ್ಷ್ಯವಿಲ್ಲದೆ ಹೆಚ್ಚುವರಿ ಆರೋಪಿ ಸೇರಿಸಲಾಗದು: ಸುಪ್ರೀಂ ಕೋರ್ಟ್

ದೆಹಲಿ: ಅಪರಾಧ ಪ್ರಕ್ರಿಯಾ ಸಂಹಿತೆ (ಸಿಆರ್ಪಿಸಿ)ಯ ಸೆಕ್ಷನ್ 319 ರ ಅಡಿಯಲ್ಲಿ ಅಧಿಕಾರ ಚಲಾಯಿಸುವ ಮೂಲಕ ಪ್ರಕರಣದಲ್ಲಿ ಹೆಚ್ಚುವರಿ ಆರೋಪಿ ಸೇರಿಸಿಕೊಳ್ಳಲು ವಿಚಾರಣಾ ನ್ಯಾಯಾಲಯ ಆರೋಪಿಯ ವಿರುದ್ಧ ಬಲವಾದ ಸಾಕ್ಷ್ಯಗಳಿವೆ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು […]

News ⓇJudgements

ನ್ಯಾಯಾಲಯಗಳು ವಾಡಿಕೆಯಂತೆ ಜಾಮೀನು ರಹಿತ ವಾರಂಟ್ ಹೊರಡಿಸಬಾರದು: ಸುಪ್ರೀಂ ಕೋರ್ಟ್

ಬೆಂಗಳೂರು: ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿರದ ವ್ಯಕ್ತಿಗಳ ವಿರುದ್ಧ ಜಾಮೀನು ರಹಿತ ವಾರಂಟ್ ಗಳನ್ನು ವಾಡಿಕೆಯಂತೆ ಜಾರಿ ಮಾಡುವ ನ್ಯಾಯಾಲಯಗಳಿಗೆ ಸುಪ್ರೀಂ ಕೋರ್ಟ್ ಎಚ್ಚರಿಕೆ ನೀಡಿದೆ. ಘೋರ ಅಪರಾಧ ಎಸಗಿರುವ ಆರೋಪಕ್ಕೆ ಸಿಲುಕಿಲ್ಲದ […]

News ⓇJudgements

ಅಪ್ಪ-ಅಮ್ಮ ಇಬ್ಬರೂ ಬೇಕೆಂದ ಮಗು: ಅಪರೂಪದ ತೀರ್ಪು ಪ್ರಕಟಿಸಿದ ಹೈಕೋರ್ಟ್

ಬೆಂಗಳೂರು: ದಂಪತಿ ವಿಚ್ಛೇದನ ಪಡೆದಾಗ ಮಗುವಿಗಾಗಿ ಅಪ್ಪ-ಅಮ್ಮನ ನಡುವೆ ವ್ಯಾಜ್ಯ ಏರ್ಪಡುವುದು ಸಾಮಾನ್ಯ. ಇಂತಹ ಸಂದರ್ಭದಲ್ಲಿ ಅಪ್ರಾಪ್ತ ಮಕ್ಕಳು ಸಹಜವಾಗಿ ತಾಯಿಯ ಸುಪರ್ದಿಗೆ ಹೋಗುತ್ತಾರೆ. ಆದರೆ ಪ್ರಕರಣವೊಂದರಲ್ಲಿ ಮಗು ಅಪ್ಪ-ಅಮ್ಮ ಇಬ್ಬರೂ ಬೇಕೆಂದು ಕೇಳಿಕೊಂಡಿದ್ದನ್ನು ಪರಿಗಣಿಸಿರುವ […]

News ⓇJudgements

ಅತ್ತೆ ಮಾವನಿಂದ ಸೊಸೆ ಜೀವನಾಂಶ ಕೇಳಲಾಗದು: ಹೈಕೋರ್ಟ್

-ಮಲ್ಲಿಕಾರ್ಜುನ ಟಿ, ವಕೀಲರು, 9845051233 ಬೆಂಗಳೂರು: ಅತ್ತೆ-ಮಾವನ ವಿರುದ್ಧ ಸೊಸೆ ಸಿಆರ್ಪಿಸಿ ಸೆಕ್ಷನ್ 125 ರ ಅಡಿ ಜೀವನಾಂಶದ ಹಕ್ಕು ಸಾಧಿಸಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಸೊಸೆಗೆ ಜೀವನ ನಿರ್ವಹಣೆಗಾಗಿ ಹಣ ನೀಡುವಂತೆ […]

News ⓇJudgements

ನಿಯಮ ಬಾಹಿರವಾಗಿ ಮನೆ ತೆರವು: ₹15 ಲಕ್ಷ ಪರಿಹಾರ ನೀಡಲು ಹೈಕೋರ್ಟ್ ಆದೇಶ

ಬೆಂಗಳೂರು: ಮಹಿಳೆಯೊಬ್ಬರ ಮನೆಯನ್ನು ಅಕ್ರಮವಾಗಿ ತೆರವುಗೊಳಿಸಿದ್ದ ಬಿಬಿಎಂಪಿಗೆ ಚಾಟಿ ಬೀಸಿರುವ ಹೈಕೋರ್ಟ್‌, ಸಂಕಷ್ಟ ಎದುರಿಸಿದ ಮಹಿಳೆಗೆ 15 ಲಕ್ಷ ರೂಪಾಯಿ ಪರಿಹಾರ ಪಾವತಿಸಿಸಲು ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆಗೆ ಆದೇಶಿಸಿದೆ. ನಗರದ ಕೆ.ಆರ್‌. ಪುರಂ ಹೋಬಳಿಯ […]

ⓇJudgements

ಕಾಲುದಾರಿ, ಬಂಡಿದಾರಿಯೂ ರಸ್ತೆ ಪರಿಕಲ್ಪನೆಯಲ್ಲಿ ಬರುತ್ತವೆ: ಸಾರ್ವಜನಿಕ ಹಕ್ಕು ಕಸಿದುಕೊಳ್ಳಲಾಗದು.

ಬೆಂಗಳೂರು: ರಸ್ತೆಗಳು ಎಂಬ ಪರಿಕಲ್ಪನೆಯಲ್ಲಿ ಪಾದಚಾರಿ ಮಾರ್ಗಗಳು, ಕಾಲು ದಾರಿ, ಬಂಡಿ ದಾರಿಯೂ ಸೇರಿದೆ. ಬಿ ಖರಾಬು ವ್ಯಾಪ್ತಿಯಲ್ಲಿ ಸೇರುವ ಇಂತಹ ಭೂಮಿಯ ಬಳಕೆಯ ಹಕ್ಕನ್ನು ಸಾರ್ವಜನಿಕರಿಂದ ಕಸಿದುಕೊಳ್ಳಲಾಗದು ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೆ, […]

ⓇJudgements

ಎಸ್ಸಿ-ಎಸ್ಟಿ ಮೀಸಲು ಹುದ್ದೆ ಖಾಲಿ ಇರಿಸುವುದು ಸಮುದಾಯದ ಪ್ರಾತಿನಿದ್ಯ ಕಸಿದುಕೊಂಡಂತೆ: ಬ್ಯಾಕ್ ಲಾಗ್ ಹುದ್ದೆಗಳ ಭರ್ತಿಗೆ 6 ತಿಂಗಳ ಗಡುವು ವಿಧಿಸಿದ ಹೈಕೋರ್ಟ್

ಬೆಂಗಳೂರು: ಎಸ್ಸಿ-ಎಸ್ಟಿ ಸಮುದಾಯಕ್ಕೆ ಮೀಸಲಿಟ್ಟ ಹುದ್ದೆಗಳನ್ನು ಭರ್ತಿ ಮಾಡದಿರುವುದು ಆ ಸಮುದಾಯಗಳಿಗೆ ಸರ್ಕಾರಿ ಸೇವೆಯಲ್ಲಿ ಅವರ ಪ್ರಾತಿನಿಧ್ಯ ಕಿತ್ತುಕೊಂಡಂತೆ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ ಮುಂದಿನ 6 ತಿಂಗಳ ಒಳಗೆ ರಾಜ್ಯ ಸರ್ಕಾರದ ಎಲ್ಲ […]

News ⓇJudgements

ನಿವೃತ್ತ ಉದ್ಯೋಗಿಯ ಗ್ರಾಚ್ಯುಟಿ ಪಾವತಿಸಲು ವಿಳಂಬ: ಬಡ್ಡಿ ಸಹಿತ ಪಾವತಿಸಲು ಹೈಕೋರ್ಟ್ ಆದೇಶ

ಧಾರವಾಡ: ನಿವೃತ್ತ ಉದ್ಯೋಗಿಯೊಬ್ಬರಿಗೆ ಗ್ರಾಚ್ಯುಟಿ ಹಣ ಪಾವತಿಸಲು ಅನಗತ್ಯ ವಿಳಂಬ ಮಾಡಿರುವ ಪ್ರಾಧಿಕಾರಗಳಿಗೆ ಚಾಟಿ ಬೀಸಿರುವ ಹೈಕೋರ್ಟ್, ಉದ್ಯೋಗಿಯ ಗ್ರಾಚ್ಯುಟಿ ಮೊತ್ತವನ್ನು 30 ದಿನಗಳಲ್ಲಿ ಬಡ್ಡಿ ಸಹಿತ ಪಾವತಿಸುವಂತೆ ಆದೇಶಿಸಿದೆ. ನಿವೃತ್ತ ಉದ್ಯೋಗಿಗೆ ಪಾವತಿಸಬೇಕಿರುವ 4,09,550 […]

News ⓇJudgements

ವಿವಾಹೇತರ ಸಂಬಂಧದ ಮಕ್ಕಳಿಗೂ ಪಿತ್ರಾರ್ಜಿತ ಆಸ್ತಿ ಹಕ್ಕು: ಸುಪ್ರೀಂಕೋರ್ಟ್ ಮಹತ್ವದ ತೀರ್ಪು

ದೆಹಲಿ: ವಿವಾಹೇತರ ಸಂಬಂಧ ಹಾಗೂ ಅಸಿಂಧು ವಿವಾಹಗಳಿಂದ ಜನಿಸಿದ ಮಕ್ಕಳಿಗೂ ತಮ್ಮ ಪೋಷಕರ ಪೂರ್ವಜರ ಆಸ್ತಿಯಲ್ಲಿ ಹಕ್ಕು ಇದೆ ಎಂದು ಸುಪ್ರೀಂಕೋರ್ಟ್ಲ ಮಹತ್ವದ ತೀರ್ಪು ನೀಡಿದೆ. ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ತ್ರಿಸದಸ್ಯ ಪೀಠ ಈ […]

News ⓇJudgements

ಅನಾರೋಗ್ಯ ಕಾರಣ ನೀಡಿ ಜೀವನಾಂಶ ಕೊಡುವ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲಾಗದು: ಹೈಕೋರ್ಟ್

ಬೆಂಗಳೂರು: ಅನಾರೋಗ್ಯ ಕಾರಣ ನೀಡಿ ಪತ್ನಿ ಹಾಗು ಮಕ್ಕಳಿಗೆ ಜೀವನಾಂಶ ಕೊಡುವ ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಇದೇ ವೇಳೆ ಶುಗರ್ ಸಮಸ್ಯೆಯಿಂದ ಬಳಲುತ್ತಿರುವ ವ್ಯಕ್ತಿ ತಮಗಿರುವ ಅನಾರೋಗ್ಯ ಕಾರಣದಿಂದಾಗಿ ಜೀವನಾಂಶ […]

News ⓇJudgements

ವಕೀಲರಿರಲಿ, ನ್ಯಾಯಾಧೀಶರಿರಲಿ ಸಾಲಗಾರ ಸಾಲಗಾರನೇ: ಬ್ಯಾಂಕ್ ವಸೂಲಿಯಿಂದ ರಕ್ಷಣೆ ನೀಡಲಾಗದು

-ವೇಣುಗೋಪಾಲ್ ಎಸ್.ಜಿ. ಬೆಂಗಳೂರು: ಸಾಲ ಪಡೆದ ವ್ಯಕ್ತಿ ವಕೀಲನೇ ಆಗಿರಲಿ ಅಥವಾ ಹಾಲಿ ನ್ಯಾಯಮೂರ್ತಿಯೇ ಆಗಿರಲಿ ಸಾಲಗಾರ ಸಾಲಗಾರನೇ. ಹೀಗಾಗಿ ಸಾಲ ವಸೂಲಿಗೆ ಬ್ಯಾಂಕ್ ಮುಂದಾದಾಗ ರಕ್ಷಣೆ ನೀಡಲಾಗದು ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. […]

News ⓇJudgements

ಮೇಲ್ಮನವಿ ಬಾಕಿಯಿದೆ ಎಂಬ ಕಾರಣಕ್ಕೆ ಪೆರೋಲ್‌ ನಿರಾಕರಿಸುವಂತಿಲ್ಲ: ಹೈಕೋರ್ಟ್

ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿರುವ ವ್ಯಕ್ತಿ ಸಲ್ಲಿಸಿರುವ ಮೇಲ್ಮನವಿ ಬಾಕಿ ಇದೆ ಎಂಬ ಕಾರಣಕ್ಕೆ ಪೆರೋಲ್ ಅರ್ಜಿಯನ್ನು ತಿರಸ್ಕರಿಸುವಂತಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಪೆರೋಲ್ ಕೋರಿ ಸಲ್ಲಿಸಿದ್ದ ಮನವಿಯನ್ನು ಪರಿಗಣಿಸದ ಜೈಲು ಅಧಿಕಾರಿಗಳ […]

ⓇJudgements

ಕಾಂಟ್ರಾಕ್ಟರ್ ಲೈಸೆನ್ಸ್ ಹೊಂದಿದ್ದ ಗ್ರಾ.ಪಂ. ಸದಸ್ಯ ಅನರ್ಹ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಗ್ರಾಮ ಪಂಚಾಯಿತಿ ಸದಸ್ಯರು ಎಸ್ಕಾಂ ಗುತ್ತಿಗೆದಾರರ ಪರವಾನಿಗೆ ಹೊಂದುವುದು ಲಾಭದ ಹುದ್ದೆ ಅಥವಾ ಕಚೇರಿ ಹೊಂದಿರುವುದಕ್ಕೆ ಸಮ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಲ್ಲದೇ, ಇದೇ ಕಾರಣಕ್ಕೆ ಗುತ್ತಿಗೆದಾರರೊಬ್ಬರನ್ನು ಗ್ರಾಮ ಪಂಚಾಯ್ತಿ ಸದಸ್ಯತ್ವದಿಂದ ಅನರ್ಹಗೊಳಿಸಿದ್ದ […]

ⓇJudgements

ವಿವಾಹ ವಿಚ್ಛೇದನ ಪ್ರಕರಣಗಳನ್ನು ಒಂದು ವರ್ಷದಲ್ಲಿ ಇತ್ಯರ್ಥಪಡಿಸಿ: ಹೈಕೋರ್ಟ್

ಬೆಂಗಳೂರು: ವಿವಾಹ ವಿಚ್ಛೇದನ ಕೋರಿ ಸಲ್ಲಿಸುವ ಅರ್ಜಿಗಳನ್ನು 1 ವರ್ಷದೊಳಗೆ ವಿಚಾರಣೆ ನಡೆಸಿ ಇತ್ಯರ್ಥಪಡಿಸಲು ಕೌಟುಂಬಿಕ ನ್ಯಾಯಾಲಯಗಳ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ವಿಹಾಹ ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿಯನ್ನು […]

You cannot copy content of this page