News ⓇJudgements

ದೈಹಿಕ ಸಂಬಂಧ ನಿರಾಕರಿಸುವುದು 498ಎ ಅಡಿ ಅಪರಾಧವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

-ಮಲ್ಲಿಕಾರ್ಜುನ್ ಟಿ ಹೊನ್ನಾಳಿ, ವಕೀಲರು, ಮೊ:9845051233 ಬೆಂಗಳೂರು: ಮದುವೆಯ ನಂತರ ಸಂಗಾತಿ ದೈಹಿಕ ಸಂಬಂಧ ನಿರಾಕರಿಸುವುದನ್ನು ಐಪಿಸಿ ಸೆಕ್ಷನ್ 498ಎ ಅಡಿ ದೌರ್ಜನ್ಯ ಅಪರಾಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು […]

News ⓇJudgements

ಮೂಲಗೇಣಿದಾರರ ಭೂ ಮಾಲಿಕತ್ವ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಕರ್ನಾಟಕ ಮೂಲಗೇಣಿ ಅಥವಾ ಒಳಮೂಲ ಗೇಣಿದಾರರಿಗೆ ಮಾಲೀಕತ್ವ ಪ್ರದಾನ ಮಾಡುವ ಅಧಿನಿಯಮ-2011ರ ಸಿಂಧುತ್ವವನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. ಉಡುಪಿಯ ಅದಮಾರು ಮಠ, ಗಣೇಶ್ ಪೈ ಮತ್ತಿತರರು ಸಲ್ಲಿಸಿದ್ದ 5 […]

News ⓇJudgements

ಚೆಕ್ ಬೌನ್ಸ್.. 20% ಮಧ್ಯಂತರ ಪರಿಹಾರ ಕಡ್ಡಾಯವಲ್ಲ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿತ ವ್ಯಕ್ತಿ ದೂರುದಾರನಿಗೆ ಚೆಕ್ ಮೊತ್ತದ ಶೇಕಡಾ 20 ರಷ್ಟು ಮೊತ್ತವನ್ನು ಮಧ್ಯಂತರ ಪರಿಹಾರ ರೂಪದಲ್ಲಿ ಪಾವತಿಸಬೇಕು ಎಂಬುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಚೆಕ್ […]

News ⓇJudgements

ಪೊಲೀಸರಿಗೆ ಪಾಸ್ಪೋರ್ಟ್ ಮುಟ್ಟುಗೋಲು ಅಧಿಕಾರವಿಲ್ಲ: ಹೈಕೋರ್ಟ್

ಬೆಂಗಳೂರು: ಪೊಲೀಸರಿಗೆ ಅಥವಾ ನ್ಯಾಯಾಲಯಕ್ಕೆ ಪಾಸ್ಪೋರ್ಟ್ ಮುಟ್ಟುಗೋಲು ಹಾಕಿಟ್ಟುಕೊಳ್ಳುವ ಅಧಿಕಾರವಿಲ್ಲ ಎಂದು ಹೈಕೋರ್ಟ್ ಪ್ರಕರಣವೊಂದರ ವಿಚಾರಣೆ ವೇಳೆ ಸ್ಪಷ್ಟಪಡಿಸಿದೆ. ಕ್ರಿಮಿನಲ್ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಜಪ್ತಿ ಮಾಡಿರುವ ತಮ್ಮ ಪಾಸ್ಪೋರ್ಟ್ ನ್ನು ಬಿಡುಗಡೆ ಮಾಡಲು ನಿರ್ದೇಶನ […]

ⓇJudgements

ದೂರುದಾರನಿಗೆ ತನಿಖೆಯ ಮಾಹಿತಿ ನೀಡುವುದು ಕಡ್ಡಾಯ: ಹೈಕೋರ್ಟ್ ಆದೇಶ

ಬೆಂಗಳೂರು: ಯಾವುದೇ ಪ್ರಕರಣದಲ್ಲಿ ತನಿಖೆ ಪೂರ್ಣಗೊಂಡ ಮೇಲೆ ಅಂತಿಮ ತನಿಖಾ ವರದಿಯ ಕುರಿತು ದೂರುದಾರನಿಗೆ ಅಥವಾ ಪ್ರಥಮ ಮಾಹಿತಿದಾರನಿಗೆ ಮಾಹಿತಿ ನೀಡುವುದು ಕಡ್ಡಾಯ ಎಂದು ಹೈಕೋರ್ಟ್ ಆದೇಶಿಸಿದೆ. ಅಲ್ಲದೇ ಈ ನಿಟ್ಟಿನಲ್ಲಿ ದೂರುದಾರರಿಗೆ ತನಿಖೆಯ […]

ⓇJudgements

ಅಗ್ರಿಮೆಂಟ್ ನೋಂದಣಿ ಆಗಿರದಿದ್ದರೆ ಮನೆ ಬಾಡಿಗೆ ಹೆಚ್ಚಿಸಲು ಸಾಧ್ಯವಿಲ್ಲ: ಹೈಕೋರ್ಟ್

ಬೆಂಗಳೂರು: ಬಾಡಿಗೆ ಕರಾರು (Rental Agreement) ಅನ್ನು ಉಪನೋಂದಣಾಧಿಕಾರಿ ಕಚೇರಿಯಲ್ಲಿ ನೋಂದಣಿ ಮಾಡಿಸದೇ ಇದ್ದರೆ ಕಟ್ಟಡದ ಮಾಲೀಕರಿಗೆ ಪ್ರತಿ ವರ್ಷ ಬಾಡಿಗೆ ದರ ಹೆಚ್ಚಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಒಪ್ಪಂದದಂತೆ ಹೆಚ್ಚುವರಿ […]

News ⓇJudgements

ರೋಗಿಯ ಚಿಕಿತ್ಸೆ ವೆಚ್ಚ ಪರಿಗಣಿಸಿ ಜಮೀನು ಮಾರಾಟಕ್ಕೆ ಹೈಕೋರ್ಟ್ ಸಮ್ಮತಿ

ಬೆಂಗಳೂರು: ಚಿಕಿತ್ಸೆಗೆ ಹಣ ಹೊಂದಿಸಲು ಭೂಮಿ ಮಾರಾಟಕ್ಕೆ ಇದ್ದ ಅಡ್ಡಿಯನ್ನು ನಿವಾರಿಸುವ ಮೂಲಕ ಹೈಕೋರ್ಟ್ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೋಗಿಗಳ ನೆರವಿಗೆ ಧಾವಿಸಿದೆ. ಕಾನ್ಸರ್ ಕಾಯಿಲೆಯಿಂದ ಬಳಲುತ್ತಿರುವ ಕುಟುಂಬ ಸದಸ್ಯರ ಚಿಕಿತ್ಸೆಗೆ ಹಣ ಹೊಂದಿಸಲು […]

ⓇJudgements

ಚೆಕ್ ಬೌನ್ಸ್.. ಆರೋಪಿ ಗೈರು ಹಾಜರಿಯಲ್ಲಿ ವಿಚಾರಣೆ ಮುಂದುವರೆಸಲು ಸಾಧ್ಯವಿಲ್ಲ: ಹೈಕೋರ್ಟ್

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣಗಳಲ್ಲಿ ಆರೋಪಿ ಗೈರು ಹಾಜರಿದ್ದಾಗ ಎಕ್ಸ್ ಪಾರ್ಟಿ ಮಾಡಿ ವಿಚಾರಣೆ ಮುಂದುವರೆಸಲು, ಶಿಕ್ಷೆ ವಿಧಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ಆದೇಶಿಸಿದೆ. ಹಾಗೆಯೇ, ಆರೋಪಿಗೆ ಸಮನ್ಸ್ ಜಾರಿ ಮಾಡಿದ ನಂತರವೂ ಗೈರು […]

News ⓇJudgements

ವಿಚಾರಣೆ ಬಾಕಿ ಇರುವಾಗ ಉದ್ಯೋಗಿಯನ್ನು ವಜಾಗೊಳಿಸುವಂತಿಲ್ಲ: ಹೈಕೋರ್ಟ್

ಬೆಂಗಳೂರು: ಉದ್ಯೋಗಿ ಮತ್ತು ಕಂಪನಿ ನಡುವಿನ ವಿವಾದ ನ್ಯಾಯಾಧಿಕರಣದಲ್ಲಿ ವಿಚಾರಣೆ ಹಂತದಲ್ಲಿ ಇರುವಾಗ ಉದ್ಯೋಗಿಯನ್ನು ಸೇವೆಯಿಂದ ವಜಾಗೊಳಿಸುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ವಜಾಗೊಳಿಸಿರುವ ನೌಕರನಿಗೆ ಉದ್ಯೋಗ ಮತ್ತು ಬಾಕಿ ವೇತನ ನೀಡುವಂತೆ ಕಾರ್ಮಿಕ […]

ⓇJudgements

ಕಾಯ್ದೆಯಲ್ಲಿ ನಿಗದಿಪಡಿಸಿದ ಕನಿಷ್ಟ ಶಿಕ್ಷೆ ಪ್ರಮಾಣವನ್ನು ಕಡಿತ ಮಾಡಲು ಸಾಧ್ಯವಿಲ್ಲ: ಹೈಕೋರ್ಟ್

ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿ ನಿಗದಿಪಡಿಸಿರುವ ಶಿಕ್ಷೆ ಪ್ರಮಾಣಕ್ಕಿಂತ ಕಡಿಮೆ ಶಿಕ್ಷೆಯನ್ನು ವಿಧಿಸಲು ವಿಚಾರಣಾ ನ್ಯಾಯಾಲಯಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಇದೇ ವೇಳೆ 12 ವರ್ಷದ ಬಾಲಕಿ ಮೇಲೆ […]

ⓇJudgements

ಪ್ರೀಮಿಯಂ ಪಾವತಿಸಿದ ಕ್ಷಣದಿಂದಲೇ ವಿಮೆ ಜಾರಿಯಾಗುತ್ತದೆ: ಹೈಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ಇನ್ಸೂರೆನ್ಸ್ ಪ್ರೀಮಿಯಂ ಮೊತ್ತ ಸ್ವೀಕರಿಸಿದ ಕ್ಷಣದಿಂದಲೇ ವಾಹನವು ರಿಸ್ಕ್ ಕವರ್ ಅಥವಾ ಹಾನಿ ಪರಿಹಾರದ ವ್ಯಾಪ್ತಿಗೆ ಬರುತ್ತದೆ. ಬದಲಿಗೆ ವಿಮೆ ಪಾವತಿಸಿದ ದಿನದ ಮಧ್ಯರಾತ್ರಿಯಿಂದಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ವಾಹನ […]

News ⓇJudgements

ಬಂಧಿತನ ವಕೀಲರು ಹಾಜರಾಗದಿದ್ದಾಗ ನ್ಯಾಯಾಲಯವೇ ವಕೀಲರನ್ನು ನೇಮಿಸಿಕೊಡಬೇಕು: ಹೈಕೋರ್ಟ್

ಬಂಧನಕ್ಕೆ ಒಳಗಾಗಿರುವ ಆರೋಪಿಯ ಪರ ವಕೀಲರು ನ್ಯಾಯಾಲಯಕ್ಕೆ ಹಾಜರಾಗದಿದ್ದರೆ ಅವರಿಗೆ ನ್ಯಾಯಾಲಯವೇ ಕಾನೂನು ನೆರವು ಮೂಲಕ ವಕೀಲರನ್ನು ನೇಮಿಸಿಕೊಡುವ ಬಾದ್ಯತೆ ಹೊಂದಿರುತ್ತದೆ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ತಮ್ಮ ವಿರುದ್ಧ ದಾಖಲಿಸಿರುವ ಕ್ರಿಮಿನಲ್ ಪ್ರಕರಣದಲ್ಲಿ ವಿಚಾರಣಾ […]

ⓇJudgements

ಭೂಮಿ ದಾಖಲೆ ಸರಿಪಡಿಸಿಕೊಡದ ತಹಶೀಲ್ದಾರ್: 3 ಲಕ್ಷ ದಂಡ ವಿಧಿಸಿದ ಹೈಕೋರ್ಟ್

ನ್ಯಾಯಾಲಯದ ಆದೇಶದ ಹೊರತಾಗಿಯೂ ಹಿರಿಯ ನಾಗರಿಕರೊಬ್ಬರಿಗೆ ಅವರ ಭೂಮಿಯ ದಾಖಲೆ ಸರಿಪಡಿಸಿಕೊಡಲು ಉಡಾಫೆ ತೋರಿದ್ದ ತಹಶೀಲ್ದಾರ್ ಗಳಿಗೆ ಹೈಕೋರ್ಟ್ 3 ಲಕ್ಷ ರೂಪಾಯಿ ದಂಡ ವಿಧಿಸಿದ್ದು, ದಂಡದ ಮೊತ್ತವನ್ನು ಅರ್ಜಿದಾರರಿಗೆ ಕೊಡಿಸುವಂತೆ ಆದೇಶಿಸಿದೆ. ಹೈಕೋರ್ಟ್ […]

News ⓇJudgements

ವೃತ್ತಿ ದುರ್ನಡತೆ ಆರೋಪದಡಿ ವಕೀಲ ಅಮಾನತು: ಆದೇಶ ರದ್ದುಪಡಿಸಿದ ಹೈಕೋರ್ಟ್

ವೃತ್ತಿ ದುರ್ನಡತೆ ಆರೋಪದಡಿ ವಕೀಲ ಕೆಬಿ ನಾಯಕ್ ಅವರನ್ನು ವಕೀಲಿಕೆ ನಡೆಸದಂತೆ ಅಮಾನತು ಮಾಡಿ ಭಾರತೀಯ ವಕೀಲರ ಪರಿಷತ್ತು ಹೊರಡಿಸಿದ್ದ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಇದೇ ವೇಳೆ ಕಾನೂನು ಅಭ್ಯಾಸ ಮಾಡುತ್ತಿರುವ ವಕೀಲರನ್ನು ಅವರ […]

News ⓇJudgements

ಸೈನಿಕರು ನಿವೃತ್ತಿ ಬಳಿಕ ಹಿಡುವಳಿ ಜಮೀನು ಹಿಂಪಡೆಯಬಹುದು: ಹೈಕೋರ್ಟ್

ಸೈನಿಕರು ನಿವೃತ್ತಿಯಾದ ಬಳಿಕ ಕರ್ನಾಟಕ ಭೂ ಸುಧಾರಣಾ ಕಾಯ್ದೆ 1961 ರ ನಿಯಮ 15(5) ಪ್ರಕಾರ ತಮ್ಮ ಜಮೀನನ್ನು ಗೇಣಿದಾರರಿಂದ ಹಿಂಪಡೆಯಬಹುದು ಎಂದು ಹೈಕೋರ್ಟ್ ತೀರ್ಪು ನೀಡಿದೆ. ಸೇನೆಯಲ್ಲಿದ್ದ ವೇಳೆ ಗೇಣಿಗೆ ನೀಡಿದ್ದ ಜಮೀನನ್ನು […]

News ⓇJudgements

ಅಪಘಾತ ಪ್ರಕರಣ: ವಿಮೆ ಪರಿಹಾರ 11 ರಿಂದ 44 ಲಕ್ಷಕ್ಕೆ ಹೆಚ್ಚಿಸಿದ ಹೈಕೋರ್ಟ್

ಅಪಘಾತ ಪ್ರಕರಣದಲ್ಲಿ ತೀವ್ರ ಅಂಗ ವೈಕಲ್ಯಕ್ಕೆ ತುತ್ತಾಗಿದ್ದ ಸಂತ್ರಸ್ತನಿಗೆ 11 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದ್ದ ನ್ಯಾಯಾಧಿಕರಣದ ಆದೇಶ ಪ್ರಶ್ನಿಸಿದ್ದ ವಿಮಾ ಸಂಸ್ಥೆಗೆ ಇದೀಗ ಹೈಕೋರ್ಟ್ 44 ಲಕ್ಷ ಪರಿಹಾರ ನೀಡುವಂತೆ ಆದೇಶಿಸಿದೆ. ಮೋಟಾರು […]

News ⓇJudgements

ಸಂತ್ರಸ್ತೆ ಒಪ್ಪಿದರೂ ಅತ್ಯಾಚಾರ ಪ್ರಕರಣ ರದ್ದುಪಡಿಸಲಾಗದು: ಹೈಕೋರ್ಟ್

ಅತ್ಯಾಚಾರ ಪ್ರಕರಣವನ್ನು ರದ್ದುಪಡಿಸುವಂತೆ ಕೋರಿ ಆರೋಪಿ ಹಾಗೂ ಸಂತ್ರಸ್ತೆ ಜಂಟಿಯಾಗಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಅಲ್ಲದೇ, ಅತ್ಯಾಚಾರ ಹೀನ ಕೃತ್ಯವಾಗಿರುವ ಕಾರಣ ಸಂತ್ರಸ್ತೆ ಸಮ್ಮತಿ ನೀಡಿದರೆಂದು ಅಥವಾ ಆರೋಪಿಯು ಸಂತ್ರಸ್ತೆಯನ್ನು ಮದುವೆ ಆಗಿದ್ದಾನೆ […]

News ⓇJudgements

ಅತ್ಯಾಚಾರ ಸಂತ್ರಸ್ತೆ ಬೇಡದ ಗರ್ಭ ಹೊರುವ ಅಗತ್ಯವಿಲ್ಲ: ಹೈಕೋರ್ಟ್

ಅತ್ಯಾಚಾರಕ್ಕೆ ಒಳಗಾಗಿದ್ದ 16 ವರ್ಷದ ಸಂತ್ರಸ್ತೆಯ ಗರ್ಭಪಾತಕ್ಕೆ ಅನುಮತಿಸಿರುವ ಹೈಕೋರ್ಟ್, ಸಂತಾನೋತ್ಪತ್ತಿ ಆಯ್ಕೆಯು ಮಹಿಳೆಯ ವೈಯಕ್ತಿಕ ಸ್ವಾತಂತ್ರ್ಯದ ಭಾಗವಾಗಿದೆ. ಹಾಗೆಯೇ, ಅತ್ಯಾಚಾರದಿಂದ ಉಂಟಾದ ಗರ್ಭವನ್ನು ಹೊರುವಂತೆ ಆಕೆಗೆ ಬಲವಂತ ಮಾಡಲಾಗದು ಎಂದು ಅಭಿಪ್ರಾಯಪಟ್ಟಿದೆ. 24 […]

News ⓇJudgements

ಚೆಕ್ ಬೌನ್ಸ್: ಆರೋಪಿ ಹೇಳಿಕೆ ದಾಖಲಿಸುವಾಗ ದೂರುದಾರ ಹಾಜರಿರುವ ಅನಿವಾರ್ಯವಿಲ್ಲ

ಚೆಕ್ ಬೌನ್ಸ್ ಪ್ರಕರಣದಲ್ಲಿ ಆರೋಪಿ ಹೇಳಿಕೆ ದಾಖಲಿಸುವಾಗ ದೂರುದಾರ ಹಾಜರಿರುವ ಅನಿವಾರ್ಯತೆ ಇರುವುದಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಚೆಕ್ ಬೌನ್ಸ್ ಪ್ರಕರಣದಲ್ಲಿ ದೂರುದಾರರು ಹಾಜರಿರಲಿಲ್ಲ ಎಂಬ ಕಾರಣಕ್ಕೆ ಆರೋಪಿಯನ್ನು ಪ್ರಕರಣದಿಂದ ಖುಲಾಸೆಗೊಳಿಸಿದ್ದ ವಿಚಾರಣಾ ನ್ಯಾಯಾಲಯದ […]

You cannot copy content of this page