News ⓇJudgements

ಹಿಜಾಬ್: ಹೈಕೋರ್ಟ್ ನೀಡಿದ್ದ ತೀರ್ಪಿನ ಪ್ರಮುಖ ಅಂಶಗಳು ಇಲ್ಲಿವೆ

ಶಿಕ್ಷಣ ಸಂಸ್ಥೆಗಳು ನಿಗದಿಪಡಿಸಿದ ಸಮವಸ್ತ್ರವನ್ನೇ ಧರಿಸಿ ಶಾಲೆ-ಕಾಲೇಜಿಗೆ ಬರಬೇಕು ಎಂದು ಆದೇಶ ಹೊರಡಿಸುವ ಮೂಲಕ ರಾಜ್ಯ ಸರ್ಕಾರ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಬರದಂತೆ ನಿರ್ಬಂಧಿಸಿತ್ತು. ರಾಜ್ಯ ಸರ್ಕಾರ ಹೊರಡಿಸಿದ್ದ ಈ ಆದೇಶ ರದ್ದುಕೋರಿ ಉಡುಪಿಯ […]

News ⓇJudgements

ಪೊಲೀಸ್ ತನಿಖೆಗೆ ಮ್ಯಾಜಿಸ್ಟ್ರೇಟ್ ‘ಆದೇಶ’ ಕಡ್ಡಾಯ: ಹೈಕೋರ್ಟ್

ನಾನ್ ಕಾಗ್ನಿಸಬಲ್ ಅಪರಾಧ ಪ್ರಕರಣಗಳಲ್ಲಿ ಮ್ಯಾಜಿಸ್ಟ್ರೇಟ್ ಆದೇಶವಿಲ್ಲದೆ ಪೊಲೀಸರು ಎಫ್ಐಆರ್ ದಾಖಲಿಸಿ ತನಿಖೆ ಮಾಡುವಂತಿಲ್ಲ ಹಾಗೂ ಮ್ಯಾಜಿಸ್ಟ್ರೇಟ್ ‘ಅನುಮತಿ’ಯು ತನಿಖೆಗೆ ‘ಆದೇಶ’ ಎನ್ನಿಸಿಕೊಳ್ಳುವುದಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಇದೇ ವೇಳೆ, ನಾನ್ ಕಾಗ್ನಿಸಬಲ್ ಅಪರಾಧ […]

News ⓇJudgements

ಲಾಯರ್ ವಿರುದ್ಧ ಕೇಸ್ ಹಾಕಿದ ಕಕ್ಷೀದಾರ: ರದ್ದುಪಡಿಸಿದ ಹೈಕೋರ್ಟ್

ಸುಪ್ರೀಂಕೋರ್ಟ್ ನಲ್ಲಿ ಅನುಕೂಲಕರ ಆದೇಶ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ್ದಾರೆ ಎಂದು ಆರೋಪಿಸಿ ಕಕ್ಷೀದಾರರೊಬ್ಬರು ಬೆಂಗಳೂರಿನ ವಕೀಲರೊಬ್ಬರ ವಿರುದ್ಧ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಮಂಗಳೂರಿನ 2ನೇ ಜೆಎಂಎಫ್ಸಿ ಕೋರ್ಟ್ […]

News ⓇJudgements

ಖಾಸಗಿ ದೂರುಗಳ (PCR) ವಿಚಾರಣೆಗೆ ಹೈಕೋರ್ಟ್ ಮಾರ್ಗಸೂಚಿ

ಬೆಂಗಳೂರು: ಖಾಸಗಿ ದೂರುಗಳನ್ನು (ಪಿಸಿಆರ್) ವಿಚಾರಣೆಗೆ ಅಂಗೀಕರಿಸುವಾಗ ಮ್ಯಾಜಿಸ್ಟ್ರೇಟ್ ಕೋರ್ಟ್ ಅನುಸರಿಸಬೇಕಾದ ಕ್ರಮಗಳ ಕುರಿತು ಹೈಕೋರ್ಟ್ ಮಾರ್ಗಸೂಚಿ ರೂಪಿಸಿದೆ. ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದಾಖಲಿಸಿದ್ದ ಎಫ್‌ಐಆರ್ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ […]

News ⓇJudgements

ನಾಮನಿರ್ದೇಶಿತ ಸದಸ್ಯರಿಗೆ ಮತದಾನದ ಹಕ್ಕಿಲ್ಲ: ಹೈಕೋರ್ಟ್

ಬೆಂಗಳೂರು: ಮುುನ್ಸಿಪಾಲಿಟಿಯ ನಾಮನಿರ್ದೇಶಿತ ಸದಸ್ಯರು ಮುನ್ಸಿಪಲ್ ಕೌನ್ಸಿಲ್ ಸಭೆಯಯಲ್ಲಿ ಮತ ಹಾಕುವ ಹಕ್ಕು ಹೊಂದಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಮೂಲಕ ಸಂವಿಧಾನದ ವಿಧಿ 243 ಆರ್(2)(ಎ) ಹಾಗೂ ಕರ್ನಾಟಕ ಮುನ್ಸಿಪಾಲಿಟಿ […]

News ⓇJudgements

ರೌಡಿಶೀಟರ್ ತೆರೆಯಲು ಮಾರ್ಗಸೂಚಿ ರೂಪಿಸಿದ ಹೈಕೋರ್ಟ್

ಅಪರಾಧ ಚುಟವಟಿಕೆಗಳಲ್ಲಿ ಸಕ್ರಿಯಾಗಿರುವ ರೌಡಿಗಳ ವಿರುದ್ಧ ರೌಡಿಶೀಟರ್ ತೆರೆಯುವ ವಿಚಾರದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಹೈಕೋರ್ಟ್ ಮಾರ್ಗಸೂಚಿ ರೂಪಿಸಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾಗದಿದ್ದರೂ ಪೊಲೀಸರು ತಮ್ಮ ವಿರುದ್ಧ ರೌಡಿಶೀಟರ್ ತೆರೆಯುವ ಮೂಲಕ ನಮ್ಮ ಹಕ್ಕುಗಳನ್ನು […]

News ⓇJudgements

ಎಫ್ಐಆರ್ ವಿಳಂಬವಾದರೆ ತನಿಖಾ ಪ್ರಕ್ರಿಯೆ ಅಮಾನ್ಯವಾಗುವುದಿಲ್ಲ: ಹೈಕೋರ್ಟ್

ಸಂಭಾವ್ಯ ಅಪರಾಧ ಕೃತ್ಯದ ಬಗ್ಗೆ ಮಾಹಿತಿ ಪಡೆದ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಯು ತಕ್ಷಣವೇ ಎಫ್‌ಐಆರ್ ದಾಖಲಿಸುವುದು ಕಡ್ಡಾಯವಲ್ಲ. ಇಂತಹ ಸಂದರ್ಭಗಳಲ್ಲಿ ವಿಳಂಬವಾಗಿ ದಾಖಲಿಸಿದ ಎಫ್ಐಆರ್ ಕೂಡ ಮಾನ್ಯವಾಗುತ್ತದೆ ಎಂದು ಹೈಕೋರ್ಟ್ ತೀರ್ಪು ನೀಡಿದೆ. ಮಾನವ […]

News ⓇJudgements

ಪೋಕ್ಸೊ ಕೇಸ್ ನಲ್ಲಿ ಜಾಮೀನು: ಸಂತ್ರಸ್ತರಿಗೆ ಮಾಹಿತಿ ಕೊಡುವುದು ಕಡ್ಡಾಯ

ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆ-2012 ಅಡಿ ದಾಖಲಾಗುವ ಪ್ರಕರಣಗಳಲ್ಲಿ ಆರೋಪಿಗೆ ಜಾಮೀನು ನೀಡುವ ಮುನ್ನ ಅನುಸರಿಸಬೇಕಾದ ಕ್ರಮಗಳ ಕುರಿತು ಹೈಕೋರ್ಟ್ ಹಲವು ಮಹತ್ವದ ನಿರ್ದೇಶನಗಳನ್ನು ನೀಡಿದೆ. ಈ ಕುರಿತಂತೆ ಬೆಂಗಳೂರಿನ ಮೂವರು […]

News ⓇJudgements

80ರ ವೃದ್ಧೆ ವಿರುದ್ಧ ವರದಕ್ಷಿಣೆ ಕಿರುಕುಳ ಕೇಸ್: ರದ್ದುಪಡಿಸಿದ ಹೈಕೋರ್ಟ್‌

ಯಾವುದೇ ಸೂಕ್ತ ಆಧಾರಗಳಿಲ್ಲದ್ದರೂ ಹಾಸಿಗೆ ಹಿಡಿದಿರುವ 80 ವರ್ಷದ ವೃದ್ಧೆ ಸೇರಿದಂತೆ ಗಂಡನ ಮನೆಯ ಎಲ್ಲರ ವಿರುದ್ಧವೂ ಪತ್ನಿ ದಾಖಲಿಸಿದ್ದ ವರದಕ್ಷಿಣೆ ಕಿರುಕುಳ ಪ್ರಕರಣವನ್ನು ಹೈಕೋರ್ಟ್‌ ರದ್ದುಪಡಿಸಿದೆ. ದಾವಣಗೆರೆ ಕೋರ್ಟ್ ನಲ್ಲಿ ಪತ್ನಿ ದಾಖಲಿಸಿರುವ […]

News ⓇJudgements

ಸಂತ್ರಸ್ತ ಕೋರಿದ್ದಕ್ಕಿಂತ ಹೆಚ್ಚು ಪರಿಹಾರ ಕೊಡಲು ಆದೇಶಿಸಿದ ಹೈಕೋರ್ಟ್

ಬೆಂಗಳೂರು: ಅಪಘಾತದಲ್ಲಿ ನೊಂದ ವ್ಯಕ್ತಿಯ ಸ್ಥಿತಿ ಆಧರಿಸಿ ಆತ ಕೇಳಿದ್ದಕ್ಕಿಂತಲೂ ಹೆಚ್ಚಿನ ಪರಿಹಾರವನ್ನು ನೀಡಲು ನ್ಯಾಯಾಲಯ ಆದೇಶಿಸಬಹುದು ಎಂದು ಹೈಕೋರ್ಟ್ ಆದೇಶಿಸಿದೆ. ಮೋಟರು ವಾಹನ ಅಪಘಾತ ಕ್ಲೇಮು ನ್ಯಾಯಾಧಿಕರಣ ಆದೇಶಿಸಿರುವ ಪರಿಹಾರ ಮೊತ್ತಕ್ಕಿಂತ ಹೆಚ್ಚಿನ […]

News ⓇJudgements

ಚಾರ್ಚ್ ಶೀಟ್ ಪಿಎಸ್ಐ ಸಲ್ಲಿಸಿದರೂ ಮಾನ್ಯತೆ ಇದೆ: ಹೈಕೋರ್ಟ್

ಬೆಂಗಳೂರು: ಅಪರಾಧ ಪ್ರಕರಣಗಳ ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸುವ ಅಧಿಕಾರ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ)ಗೂ ಇದೆ ಎಂದಿರುವ ಹೈಕೋರ್ಟ್, ಇದೇ ಆಧಾರದಲ್ಲಿ ಜಾಮೀನು ಕೋರಿದ್ದ ಆರೋಪಿಗಳ ಜಾಮೀನು ಅರ್ಜಿಯನ್ನು ವಜಾಗೊಳಿಸಿದೆ. […]

News ⓇJudgements

ಆರೋಪಿಗೆ ಅನಗತ್ಯವಾಗಿ ಕೋಳ ತೊಡಿಸಿದ್ದ ಪೊಲೀಸರಿಗೆ 2 ಲಕ್ಷ ದಂಡ: ಪೊಲೀಸರಿಗೆ ಹಲವು ನಿರ್ದೇಶನ

ಆರೋಪಿಗೆ ಪೊಲೀಸರು ಕೈಕೋಳ ತೊಡಿಸಿ ಬಂಧಿಸಿ ಕರೆತಂದಿದ್ದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್, ಈ ತಪ್ಪಿಗೆ 2 ಲಕ್ಷ ಪರಿಹಾರ ನೀಡಬೇಕು ಎಂದು ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಪರಿಹಾರ ಮೊತ್ತವನ್ನು ತಪ್ಪಿತಸ್ಥ ಅಧಿಕಾರಿಯಿಂದ ವಸೂಲಿ […]

News ⓇJudgements

ತನಿಖೆ ನಡೆಸದೆ ಏಕಾಏಕಿ ವಜಾಗೊಳಿಸಲು ಸಾಧ್ಯವಿಲ್ಲ: ಹೈಕೋರ್ಟ್

ಪ್ರೊಬೆಷನರಿಯಲ್ಲಿರುವ ಸಿಬ್ಬಂದಿ ವಿರುದ್ಧ ದುರ್ನಡತೆ ಆರೋಪ ಬಂದರೆ ಅವರ ವಿರುದ್ಧ ತನಿಖೆ ನಡೆಸದೆ ಏಕಾಏಕಿ ವಜಾ ಮಾಡುವಂತಿಲ್ಲ ಎಂದು ಹೈಕೋರ್ಟ್‌ ವಿಭಾಗೀಯ ಪೀಠ ಆದೇಶಿಸಿದೆ. ರಮೇಶ್ ಎಂಬುವರು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಪೀಠದಲ್ಲಿ ವಿಚಾರಣೆ […]

News ⓇJudgements

ಮಗಳು ಆಸ್ತಿಯಲ್ಲಿ ಪಾಲು ಕೇಳಿ ಕೇಸ್ ಹಾಕುವಾಗ ವರದಕ್ಷಿಣೆಯಾಗಿ ಪಡೆದ ಆಸ್ತಿಯನ್ನೂ ಸೇರಿಸಬೇಕು!

ಹಿಂದೂ ಉತ್ತರಾಧಿಕಾರ ಕಾಯ್ದೆ ಅಡಿ ಮಗಳು ಆಸ್ತಿಯಲ್ಲಿ ಪಾಲು ಕೇಳುವಾಗ ಅಥವಾ ಆಸ್ತಿ ವಿಭಜನೆ ಕೋರಿ ದಾವೆ ಹೂಡುವಾಗ ಮದುವೆ ವೇಳೆ ವರದಕ್ಷಿಣೆಯಾಗಿ ಪಡೆದ ಆಸ್ತಿಗಳನ್ನು ಕೂಡ ದಾವೆಯಲ್ಲಿ ಸೇರಿಸಬೇಕು ಎಂದು ಹೈಕೋರ್ಟ್ ತೀರ್ಪು […]

News ⓇJudgements

ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ: ಜಿಲ್ಲಾಧಿಕಾರಿಗಿಲ್ಲ ತಡೆಗಟ್ಟುವ ಅಧಿಕಾರ

ಕೃಷಿ ಭೂಮಿಯಲ್ಲಿ ಕಟ್ಟಡ ನಿರ್ಮಾಣ ಮಾಡುವುದನ್ನು ಕರ್ನಾಟಕ ಭೂ ಕಂದಾಯ ಕಾಯ್ದೆ ಅಡಿ ತಡೆಯುವ ಅಧಿಕಾರ ಜಿಲ್ಲಾಧಿಕಾರಿಗೆ ಇಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಟ್ಟಡ ನಿರ್ಮಿಸುತ್ತಿರುವ ಜಾಗ ತಮ್ಮದು ಹಾಗೂ ಅದು […]

News ⓇJudgements

21 ವರ್ಷ ದೂರವಿದ್ದರೂ ವಿಚ್ಛೇದನಕ್ಕೆ ಒಪ್ಪದ ಪತ್ನಿ: ಪತಿ ಮನವಿ ಪುರಸ್ಕರಿಸಿದ ಹೈಕೋರ್ಟ್

ಸತತ 21 ವರ್ಷಗಳಿಂದಲೂ ಪ್ರತ್ಯೇಕವಾಗಿ ವಾಸಿಸುತ್ತಿರುವ ದಂಪತಿಯನ್ನು ಒಗ್ಗೂಡಿಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಅಭಿಪ್ರಾಯಪಟ್ಟಿರುವ ಹೈಕೋರ್ಟ್, ಪತಿಯ ಕೋರಿಕೆಯಂತೆ ವಿಚ್ಚೇದನ ನೀಡಿ ಆದೇಶಿಸಿದೆ. ಹಿಂದೂ ವಿವಾಹ ಕಾಯ್ದೆ 1955ರ ಸೆಕ್ಷನ್ 13 (1) (ib) […]

News ⓇJudgements

DV Act ಅಡಿ ನಿಗದಿ ಮಾಡಿದ ಜೀವನಾಂಶವನ್ನು CrPC ಅಡಿ ಹೆಚ್ಚಿಸಲಾಗದು: ಹೈಕೋರ್ಟ್

ಪತಿಯಿಂದ ದೂರವಾದ ಪತ್ನಿಗೆ ‘ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯ ರಕ್ಷಣೆ ಕಾಯ್ದೆ-2005’ರ ಅಡಿ ನಿಗದಿಪಡಿಸಿದ ಜೀವನಾಂಶವನ್ನು ‘ಅಪರಾಧ ದಂಡ ಪ್ರಕ್ರಿಯಾ ಸಂಹಿತೆ’ (ಸಿಆರ್ಪಿಸಿ) ಸೆಕ್ಷನ್ 127ರ ಅಡಿ ಹೆಚ್ಚಿಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿದೆ. […]

News ⓇJudgements

ವರದಕ್ಷಿಣೆ ಸಾವು: ಆರೋಪಿಗಳಿಗೆ ಕೊಟ್ಟಿದ್ದ ಜಾಮೀನು ರದ್ದು

ವರದಕ್ಷಿಣೆ ಸಾವು ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯ ಆರೋಪಿಗಳಿಗೆ ನೀಡಿದ್ದ ಜಾಮೀನನ್ನು ಹೈಕೋರ್ಟ್ ರದ್ದುಪಡಿಸಿ ಆದೇಶಿಸಿದೆ. ಇದೇ ವೇಳೆ ಘೋರ ಅಪರಾಧ ಪ್ರಕರಣಗಳಲ್ಲಿ ಜಾಮೀನು ನೀಡುವ ಮುನ್ನ ನ್ಯಾಯಾಂಗ ವಿವೇಚನೆಯನ್ನು ಬಳಸುವುದು ಹೇಗೆಂಬುದನ್ನು ನ್ಯಾಯಾಧೀಶರು ಅರಿಯಬೇಕಿದೆ. […]

News ⓇJudgements

ಕೃಷಿ ಭೂಮಿಯಲ್ಲಿ ಲೇಔಟ್.. ಭೂ ಪರಿವರ್ತನೆ ಜತೆ ಕೆಟಿಸಿಪಿ ಕಾಯ್ದೆ ಅಡಿಯಲ್ಲೂ ಅನುಮತಿ ಕಡ್ಡಾಯ: ಹೈಕೋರ್ಟ್

ರಾಜ್ಯದಲ್ಲಿ ಯೋಜನಾ ಪ್ರಾಧಿಕಾರಗಳ ಮಾಸ್ಟರ್ ಪ್ಲಾನ್ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ಭೂ ಪರಿವರ್ತನೆ ಮತ್ತು ಭೂ ಬಳಕೆಗೆ ಸಂಬಂಧಿಸಿದ ಕಾನೂನುಗಳನ್ನು ವಿಶ್ಲೇಷಿಸಿರುವ ಹೈಕೋರ್ಟ್, ಕರ್ನಾಟಕ ಭೂ ಕಂದಾಯ ಕಾಯ್ದೆ(ಕೆಎಲ್ಆರ್) ಅಡಿಯಲ್ಲಿ ಕೃಷಿ ಭೂಮಿಯನ್ನು ಕೃಷಿಯೇತರ […]

You cannot copy content of this page