News ⓇJudgements

10 ವರ್ಷ ಸೇವೆ ಸಲ್ಲಿಸಿದ ಸಿಬ್ಬಂದಿ ಕಾಯಂಗೊಳಿಸಲು ಹೈಕೋರ್ಟ್ ಸೂಚನೆ

ಹತ್ತು ವರ್ಷಕ್ಕಿಂತ ಹೆಚ್ಚು ಸಮಯ ಸೇವೆ ಸಲ್ಲಿಸಿರುವ ಸಿಬ್ಬಂದಿಯನ್ನು ಕಾಯಂಗೊಳಿಸುವ ನಿಟ್ಟಿನಲ್ಲಿ ಅವರು ಸಲ್ಲಿಸಿರುವ ಮನವಿ ಪರಿಗಣಿಸುವಂತೆ ಹೈಕೋರ್ಟ್ ವಿಭಾಗೀಯ ಪೀಠ ಕರ್ನಾಟಕ ಪಶು ವೈದ್ಯಕೀಯ ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯಕ್ಕೆ ಸೂಚಿಸಿದೆ. ಏಕ […]

News ⓇJudgements

ಪತ್ನಿ ವಿರುದ್ಧ ಸುಳ್ಳು ಕೇಸ್: ಪತಿಗೆ ದಂಡ ವಿಧಿಸಿದ ಹೈಕೋರ್ಟ್

ಬೆಂಗಳೂರು: ಮಗಳನ್ನು ಪತ್ನಿ ಬಂಧಿಸಿಟ್ಟಿದ್ದಾಳೆ ಹಾಗೂ ಮಗುವಿನ ಜೀವಕ್ಕೆ ಅಪಾಯವಿದೆ ಎಂದು ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದ ವ್ಯಕ್ತಿಗೆ ಹೈಕೋರ್ಟ್ 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಬೆಂಗಳೂರಿನ […]

News ⓇJudgements

ಎಸ್ಸಿ-ಎಸ್ಟಿ ಭೂಮಿ ಮಾರಾಟ: ಕಾನೂನಾತ್ಮಕ ವಾರಸುದಾರರ ಅರ್ಜಿಯನ್ನಷ್ಟೇ ಪರಿಗಣಿಸಬೇಕು

ಕರ್ನಾಟಕ ಎಸ್ಸಿ-ಎಸ್ಟಿ (ಕೆಲ ಜಮೀನುಗಳ ವರ್ಗಾವಣೆ ನಿಷೇಧ) ಕಾಯ್ದೆ-1978 ಪ್ರಕಾರ ಸರ್ಕಾರದಿಂದ ಮಂಜೂರಾದ ಜಮೀನಿನ ವರ್ಗಾವಣೆ, ಮಾರಾಟ ಮತ್ತು ಸ್ವಾಧೀನಕ್ಕೆ ಮೂಲ ಮಂಜೂರುದಾರ ಅಥವಾ ಅವರ ಕಾನೂನಾತ್ಮಕ ವಾರಸುದಾರರು ಸಲ್ಲಿಸಿದ ಅರ್ಜಿಯನ್ನು ಮಾತ್ರವೇ ಪರಿಗಣಿಸಬೇಕು […]

News ⓇJudgements

ಅನುಕಂಪ ನೌಕರಿ ಅರ್ಜಿ 3 ತಿಂಗಳಲ್ಲಿ ಪರಿಗಣಿಸದಿದ್ದರೆ ವೇತನ ಪಾವತಿಸಬೇಕಾಗುತ್ತದೆ: ಹೈಕೋರ್ಟ್

ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಸಲ್ಲಿಸಿದ ಅರ್ಜಿಗಳನ್ನು ಮೂರು ತಿಂಗಳಲ್ಲಿ ಪರಿಗಣಿಸದೆ ಹೋದರೆ ಸಕ್ಷಮ ಪ್ರಾಧಿಕಾರವು ಅರ್ಜಿದಾರರಿಗೆ ಪರಿಹಾರ ರೂಪದಲ್ಲಿ ವೇತನ ಪಾವತಿಸುವ ಹೊಣೆ ಹೊರಬೇಕಾಗುತ್ತದೆ ಎಂದು ಹೈಕೋರ್ಟ್ ಆದೇಶಿಸಿದೆ. ಈ ಮೂಲಕ ಅನುಕಂಪದ ಆಧಾರದಲ್ಲಿ […]

News ⓇJudgements

ಒಂದೇ ಘಟನೆಗೆ 2 ಎಫ್ಐಆರ್ ದಾಖಲಿಸಲಾಗದು: ಹೈಕೋರ್ಟ್

ಒಂದೇ ಘಟನೆಗೆ ಸಂಬಂಧಿಸಿದಂತೆ ಹಲವು ಎಫ್ಐಆರ್ ಗಳನ್ನು ದಾಖಲಿಸಲು ಕಾನೂನಿನಲ್ಲಿ ಅವಕಾಶವಿಲ್ಲ ಎಂದಿರುವ ಹೈಕೋರ್ಟ್, ರಾಜಕೀಯ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಆಗಮನಕ್ಕಾಗಿ ಬ್ಯಾನರ್ ಕಟ್ಟಿದ್ದ ವಿಚಾರವಾಗಿ ನಡೆದಿದ್ದ ಗಲಾಟೆ ಸಂಬಂಧ ದಾಖಲಿಸಿದ್ದ 2ನೇ ಎಫ್ಐಆರ್ […]

News ⓇJudgements

ಜತೆಗಿರದ ವ್ಯಕ್ತಿಗಳ ವಿರುದ್ಧ DV ಕೇಸ್ ದಾಖಲಿಸಲಾಗದು: ಹೈಕೋರ್ಟ್

ಕುಟುಂಬದ ಸದಸ್ಯರಾಗಿದ್ದರೂ ಜತೆಗೆ ವಾಸ ಮಾಡದ ಸಂಬಂಧಿಕರ ವಿರುದ್ಧ ‘ಕೌಟುಂಬಿಕ ದೌರ್ಜನ್ಯದಿಂದ ಮಹಿಳೆಯ ರಕ್ಷಣೆ ಕಾಯ್ದೆ-2005’ ಅಡಿಯಲ್ಲಿ ರಕ್ಷಣೆ ಅಥವಾ ಆರ್ಥಿಕ ಪರಿಹಾರ ಕೋರಲು ಅವಕಾಶವಿಲ್ಲ ಎಂದು ಹೈಕೋರ್ಟ್‌ ಮಹತ್ವದ ತೀರ್ಪು ನೀಡಿದೆ. ಸೊಲ್ಲಾಪುರ […]

News ⓇJudgements

ಎಸ್ಸಿ-ಎಸ್ಟಿ ಕಾಯ್ದೆ ದುರ್ಬಳಕೆ ಸಲ್ಲದು: ಹೈಕೋರ್ಟ್

ಸಂತ್ರಸ್ತ ವ್ಯಕ್ತಿ ಎಸ್ಸಿ-ಎಸ್ಟಿ ಸಮುದಾಯಕ್ಕೆ ಸೇರಿದ್ದಾನೆ ಎಂಬ ಒಂದೇ ಕಾರಣಕ್ಕೆ ಎಲ್ಲ ಅಪರಾಧ ಕೃತ್ಯಗಳಿಗೂ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ದೌರ್ಜನ್ಯ ತಡೆ ಕಾಯ್ದೆ ಅಡಿ ಪ್ರಕರಣ ದಾಖಲಿಸುವುದು ಸರಿಯಲ್ಲ ಎಂದಿರುವ ಹೈಕೋರ್ಟ್, ಅಪರಾಧ […]

News ⓇJudgements

ಲೈಸೆನ್ಸ್ ಇಲ್ಲದ ಚಾಲಕನ ಅಪಘಾತಕ್ಕೆ ಮಾಲಿಕನೇ ಹೊಣೆ: ಹೈಕೋರ್ಟ್

ವಿಮೆ ಹೊಂದಿರುವ ವಾಹನವನ್ನು ಲೈಸೆನ್ಸ್ ಹೊಂದಿರದ ಚಾಲಕ ಚಲಾಯಿಸಿದಾಗ ಅಪಘಾತ ಸಂಭವಿಸಿದರೆ, ವಿಮಾ ಸಂಸ್ಥೆ ಮೊದಲು ಸಂತ್ರಸ್ತರಿಗೆ ಪರಿಹಾರ ನೀಡಬೇಕು. ನಂತರ ಅಪಘಾತಕ್ಕೆ ಕಾರಣವಾದ ವಾಹನದ ಮಾಲೀಕರಿಂದ ಪರಿಹಾರ ಮೊತ್ತವನ್ನು ವಸೂಲಿ ಮಾಡಬೇಕು ಎಂದು […]

News ⓇJudgements

ಕಾರ್ಮಿಕ ಕೆಲಸಕ್ಕೆ ಹೋಗುವಾಗ ಮೃತಪಟ್ಟರೂ ಪರಿಹಾರ ಕೊಡಬೇಕು: ಹೈಕೋರ್ಟ್

ಬೆಂಗಳೂರು: ಕಾರ್ಮಿಕ ಕೆಲಸಕ್ಕೆ ತೆರಳುವ ವೇಳೆ ಸಾವನ್ನಪ್ಪಿದರೂ ಅದನ್ನು ಕೆಲಸದ ಅವಧಿಯಲ್ಲಿ ಸಂಭವಿಸಿದ ಸಾವು ಎಂದೇ ಪರಿಗಣಿಸಿ, ಆತನ ವಾರಸುದಾರರಿಗೆ ಪರಿಹಾರ ಪಾವತಿಸಬೇಕು ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕಾಫಿ ತೋಟದ ಕೆಲಸಕ್ಕೆ […]

News ⓇJudgements

ಪರಿವರ್ತನೆಗೊಂಡ ಎಸ್ಸಿ-ಎಸ್ಟಿ ಭೂಮಿ ಮಾರಾಟಕ್ಕೆ ಪೂರ್ವಾನುಮತಿ ಬೇಕಿಲ್ಲ: ಹೈಕೋರ್ಟ್

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಮಂಜೂರಾಗಿದ್ದ ಜಮೀನು ಕೃಷಿಯೇತರ ಉದ್ದೇಶಗಳ ಬಳಕೆಗೆ ಪರಿವರ್ತನೆಗೊಂಡಿದ್ದರೆ ಅದರ ಮಾರಾಟಕ್ಕೆ ಜಿಲ್ಲಾಧಿಕಾರಿಯ (ಸರ್ಕಾರದ) ಪೂರ್ವಾನುಮತಿ ಪಡೆಯುವ ಅಗತ್ಯವಿಲ್ಲ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬೆಂಗಳೂರು […]

News ⓇJudgements

ಹೆದ್ದಾರಿ ವ್ಯಾಪ್ತಿಯೊಳಗೆ ಕಟ್ಟಡ ನಿರ್ಮಾಣ ನಿಷಿದ್ಧ: ಹೈಕೋರ್ಟ್

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀಟರ್ ಹಾಗೂ ರಾಜ್ಯ ಹೆದ್ದಾರಿಯ ಮಧ್ಯಭಾಗದಿಂದ 40 ಮೀಟರ್ ವ್ಯಾಪ್ತಿಯೊಳಗೆ ಯಾವುದೇ ಕಟ್ಟಡ ನಿರ್ಮಾಣ ಮಾಡುವಂತಿಲ್ಲ ಎಂಬ ನಿಯಮವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ಉಡುಪಿಯಲ್ಲಿ ರಾಷ್ಟ್ರೀಯ ಹೆದ್ದಾರಿ 66ರ […]

News ⓇJudgements

ರಾಜಿಯಾದ ಪ್ರಕರಣಗಳ ಮರುವಿಚಾರಣೆಗೆ ಅವಕಾಶವಿಲ್ಲ: ಹೈಕೋರ್ಟ್

ಬೆಂಗಳೂರು; ನ್ಯಾಯಾಲಯದಲ್ಲಿ ಅಥವಾ ಲೋಕ ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿದ ಪ್ರಕರಣವನ್ನು ನ್ಯಾಯಾಲಯದಲ್ಲಿ ಮತ್ತೆ ಮರುವಿಚಾರಣೆಗೆ ಕೋರಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ರಾಜಿ ಮೂಲಕ ಇತ್ಯರ್ಥಪಡಿಸಿದ ಚೆಕ್ ಬೌನ್ಸ್ ಪ್ರಕರಣವನ್ನು […]

You cannot copy content of this page