ರಾಜ್ಯದ ಉತ್ತರ ಒಳನಾಡಿನಲ್ಲಿ ಹೀಟ್ ವೇವ್ ಭೀತಿ; ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನಲ್ಲಿ ಮಾರ್ಚ್ 18 ಮತ್ತು 19ರಂದು ಬಿಸಿ ಗಾಳಿಯ ಹೆಚ್ಚಾಗಲಿದ್ದು, ಅಲ್ಲಿನ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಾರ್ಚ್ 18 ಮತ್ತು 19ರಂದು ಉತ್ತರ ಒಳನಾಡಿನ ಬಾಗಲಕೋಟೆ ಮತ್ತು […]