ಭಾರತ-ಪಾಕ್ ಉದ್ವಿಗ್ನತೆ: 32 ವಿಮಾನ ನಿಲ್ದಾಣಗಳಲ್ಲಿ ಸೇವೆ ಪುನರಾಂಭ
ನವದೆಹಲಿ/ಬೆಂಗಳೂರು: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹಿನ್ನೆಲೆ ತಾತ್ಕಾಲಿಕವಾಗಿ ಮುಚ್ಚಲಾಗಿದ್ದ 32 ವಿಮಾನ ನಿಲ್ದಾಣಗಳಲ್ಲಿ ಇಂದಿನಿಂದ ಕಾರ್ಯಾಚರಣೆ ಪುನರಾಂಭಗೊಂಡಿದೆ. ಪಾಕಿಸ್ತಾನದೊಂದಿಗೆ ಸಂಘರ್ಷದ ಹಿನ್ನೆಲೆಯಲ್ಲಿ ಮೇ. 9 ರಂದು ನಾಗರಿಕ ವಿಮಾನ ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. […]