ಬಿಎನ್‌ಎಸ್‌ಎಸ್ ಅಡಿಯಲ್ಲಿ ಹೈಕೋರ್ಟ್ನಿಂದ ಮೊದಲ ತೀರ್ಪು: ಯತ್ನಾಳ್ ವಿರುದ್ಧದ ಕೇಸ್ ರದ್ದು
ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕರೊಬ್ಬರ ವಿರುದ್ಧ ನಗರದ ಜನ ಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ (ಬಿಎನ್‌ಎಸ್‌ಎಸ್) ಸೆಕ್ಷನ್ 223 ಅಡಿಯಲ್ಲಿ ಜಾರಿಗೊಳಿಸಿದ್ದ ನೋಟಿಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಅಲ್ಲದೆ, […]