‘ಲಾ ಟೈಮ್’ನಿಂದ ಉಚಿತ ಕಾನೂನು ನೆರವು
ಬೆಂಗಳೂರು: ‘ಅರ್ಹ ಪ್ರಕರಣ’ಗಳಲ್ಲಿ ಸಂತ್ರಸ್ತರಿಗೆ ‘ಲಾ ಟೈಮ್’ ವತಿಯಿಂದ ಉಚಿತ ಕಾನೂನು ನೆರವು ನೀಡಲಾಗುತ್ತಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿ ಪಡೆಯಲು ಕಚೇರಿಗೆ ಭೇಟಿ ನೀಡಬಹುದು. ಸೂಚನೆ: ಉಚಿತ ಕಾನೂನು ನೆರವನ್ನು ತೀವ್ರ ಆರ್ಥಿಕ […]
ಬೆಂಗಳೂರು: ‘ಅರ್ಹ ಪ್ರಕರಣ’ಗಳಲ್ಲಿ ಸಂತ್ರಸ್ತರಿಗೆ ‘ಲಾ ಟೈಮ್’ ವತಿಯಿಂದ ಉಚಿತ ಕಾನೂನು ನೆರವು ನೀಡಲಾಗುತ್ತಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿ ಪಡೆಯಲು ಕಚೇರಿಗೆ ಭೇಟಿ ನೀಡಬಹುದು. ಸೂಚನೆ: ಉಚಿತ ಕಾನೂನು ನೆರವನ್ನು ತೀವ್ರ ಆರ್ಥಿಕ […]
ಬೆಂಗಳೂರು: ಅಪರಾಧ ಪ್ರಕರಣವೊಂದರಲ್ಲಿ ಆರೋಪಿಗೆ ಜಾಮೀನು ಕೊಡಿಸುವುದಾಗಿ ತಿಳಿಸಿ ಈ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿಯೊಬ್ಬರ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವ ಆರೋಪದ ಮೇಲೆ ಮಹಿಳಾ ನ್ಯಾಯವಾದಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ. ಹೈಕೋರ್ಟ್ ನ ಕಾನೂನು ವಿಭಾಗದ ಜಂಟಿ […]
ಬೆಂಗಳೂರು: ಜಮೀನನ್ನು ಮಾರಾಟ ಮಾಡಿ 12 ವರ್ಷಗಳ ಬಳಿಕ ತಾವು ಮಾರಾಟ ಮಾಡಿದ್ದ ಭೂಮಿಯ ಮೇಲಿನ ಹಕ್ಕನ್ನು ಮರುಸ್ಥಾಪನೆ ಮಾಡುವಂತೆ ಕೋರಿ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಮಂಜೂರಾಗಿದ್ದ ಜಮೀನು ಮಾರಾಟ ಮಾಡಿ, ಪಿಟಿಸಿಎಲ್ […]
ಬೆಂಗಳೂರು: ಕನ್ನಡ ಭಾಷೆಯಲ್ಲಿ ಕಾನೂನು ಸಂಬಂಧಿತ ಸುದ್ದಿ, ಲೇಖನಗಳನ್ನು ಪ್ರಕಟಿಸುತ್ತಿರುವ ಹಾಗು ಲಕ್ಷಾಂತರ ಓದುಗರ ನಂಬಿಕೆಗೆ ಪಾತ್ರವಾಗಿರುವ ‘ಲಾ ಟೈಮ್’ ಇದೀಗ ಆಸಕ್ತರಿಂದ ಲೇಖನಗಳನ್ನು ಆಹ್ವಾನಿಸುತ್ತಿದೆ. ಸಾಮಾಜಿಕ ಕಾಳಜಿ ಹೊಂದಿರುವ ಹಾಗೂ ಬರವಣಿಗೆಯಲ್ಲಿ ಆಸಕ್ತಿ […]
ಬೆಂಗಳೂರು: ಆರು ಜಿಲ್ಲಾ ನ್ಯಾಯಾಧೀಶರ ಶ್ರೇಣಿಯ ನ್ಯಾಯಾಂಗ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ. ಈ ಕುರಿತಂತೆ ಹೈಕೋರ್ಟ್ ರಿಜಿಸ್ಟ್ರಾರ್ ಜನರಲ್ ಕೆ.ಎಸ್ ಭರತ್ ಕುಮಾರ್ ಅಧಿಸೂಚನೆ ಹೊರಡಿಸಿದ್ದಾರೆ. ಕರ್ನಾಟಕ ರಾಜ್ಯ ಸಾರಿಗೆ ಮೇಲ್ಮನವಿ […]
ಬಾಂಗ್ಲಾದೇಶ: ದೇಶದ್ರೋಹ, ಭಯೋತ್ಪಾದನೆಗೆ ಕುಮ್ಮಕ್ಕು ನೀಡಿದ ಆರೋಪಗಳಡಿ ಬಾಂಗ್ಲಾದೇಶದಲ್ಲಿ ಬಂಧಿತರಾಗಿರುವ ಹಿಂದೂ ನಾಯಕ ಚಿನ್ಮಯಿ ಕೃಷ್ಣ ದಾಸ್ ಅವರ ಜಾಮೀನು ಅರ್ಜಿ ಮತ್ತೊಮ್ಮೆ ತಿರಸ್ಕೃತವಾಗಿದೆ. ಅಲ್ಲಿನ ನ್ಯಾಯಾಲಯವು 2025ರ ಜನವರಿ 2ಕ್ಕೆ ವಿಚಾರಣೆ ಮುಂದೂಡಿದೆ. ಕೃಷ್ಣ […]
ಬೆಂಗಳೂರು: ಬೆಂಗಳೂರು: ಕರ್ನಾಟಕ ಸರ್ಕಾರದ ಉದ್ದಿಮೆ ಡಿ.ದೇವರಾಜ ಅರಸು ಟ್ರಕ್ ಟರ್ಮಿನಲ್ ನಿಯಮಿತದಲ್ಲಿ (ಡಿಡಿಯುಟಿಟಿಎಲ್) ನಡೆದಿದೆ ಎನ್ನಲಾದ 47.50 ಕೋಟಿ ಅಕ್ರಮ ಆರೋಪದಡಿ ನಿಗಮದ ಮಾಜಿ ಅಧ್ಯಕ್ಷ ಬಿಜೆಪಿ ಮುಖಂಡ ಡಿ ಎಸ್ ವೀರಯ್ಯ […]
ಬೆಂಗಳೂರು: ಕಿರುತೆರೆಯ ಬಿಗ್‌ಬಾಸ್ ಸೀಸನ್- 11ರ ಸ್ಪರ್ಧಿಯಾಗಿರುವ ಚೈತ್ರಾ ಅವರು ಇಂದು ನ್ಯಾಯಾಲಯದ ಮುಂದೆ ಹಾಜರಾಗಿದ್ದಾರೆ. ಬೈಂದೂರು ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಎಲ್ಎ ಅಭ್ಯರ್ಥಿ ಟಿಕೆಟ್ ಕೊಡಿಸುವುದಾಗಿ ಬಹುಕೋಟಿ ವಂಚಿಸಿದ ಆರೋಪ ಪ್ರಕರಣದಲ್ಲಿ […]
ಬೆಂಗಳೂರು: ಭಾರತೀಯ ಜನತಾ ಪಕ್ಷ ಚುನಾವಣಾ ಬಾಂಡ್‌ಗಳ ಮೂಲಕ ಬಹುಕೋಟಿ ದೇಣಿಗೆ ಪಡೆಯಲು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿ ಸುಲಿಗೆ ಮಾಡಿರುವ ಆರೋಪದ ಮೇಲೆ ಬೆಂಗಳೂರಿನ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಬಿಜೆಪಿ ನಾಯಕರ […]
ಕರ್ನಾಟಕ ಲೋಕಾಯುಕ್ತಕ್ಕೆ ಸಲ್ಲಿಸಿದ್ದ ಆಸ್ತಿ ವಿವರಗಳಲ್ಲಿ ಸತ್ಯಾಂಶ ಮುಚ್ಚಿಟ್ಟ ಆರೋಪದಡಿ ಹೊಳಲ್ಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ವಿ.ಉಮಾಪತಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮೂರು ತಿಂಗಳ ಜೈಲು ಶಿಕ್ಷೆ ಮತ್ತು ₹1 ಸಾವಿರ […]
ರಾಜ್ಯ ಹೈಕೋರ್ಟ್ ನ ಕಾರ್ಯಾಡಳಿತವನ್ನು ಆಕ್ಷೇಪಿಸಿ ಹಾಗೂ ಅದರಲ್ಲಿ ಮಧ್ಯಪ್ರವೇಶಿಸಿ ಸರಿಪಡಿಸುವಂತೆ ಕೋರಿ ಬೆಂಗಳೂರು ವಕೀಲರ ಸಂಘದ ಮಾಜಿ ಅಧ್ಯಕ್ಷ ಎ.ಪಿ. ರಂಗನಾಥ್ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದಿದ್ದಾರೆ. ನವೆಂಬರ್ 28 […]
ಬೆಂಗಳೂರು: ಲಾಕಪ್ ಡೆತ್ ಪ್ರಕರಣದಲ್ಲಿ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ನಾಲ್ವರು ಪೊಲೀಸ್ ಕಾನ್ಸ್‌ಟೆಬಲ್‌ಗಳಿಗೆ ಏಳು ವರ್ಷ ಜೈಲು ಹಾಗೂ 50 ಸಾವಿರ ರೂಪಾಯಿ ದಂಡ ವಿಧಿಸಿ ನಗರದ 51ನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಆದೇಶಿಸಿದೆ. […]
ಮುಂಬೈ: ಪೊಲೀಸ್ ಠಾಣೆಗೆ ಹಲವು ಬಾರಿ ಅಲೆದಾಡಿದರೂ ದೂರು ದಾಖಲಿಸದ ಮುಂಬೈ ಪೊಲೀಸರ ನಡೆಗೆ ಆಕ್ರೋಶ ವ್ಯಕ್ತಪಡಿಸಿರುವ ಬಾಂಬೆ ಹೈಕೋರ್ಟ್, ದೂರುದಾರರಿಗೆ 20 ಸಾವಿರ ಪರಿಹಾರ ನೀಡುವಂತೆ ಮಹಾರಾಷ್ಟ್ರ ರಾಜ್ಯ ಸರ್ಕಾರಕ್ಕೆ ಆದೇಶಿಸಿದೆ. ಬೆಂಗಳೂರು […]
ಬೆಂಗಳೂರು: ‘ಯಾವ ಪ್ರದೇಶಗಳಲ್ಲಿ ದೇವಸ್ಥಾನ, ಕೆರೆ, ಶಾಲೆಗಳಿಗೆ ದಲಿತರನ್ನು ಬಿಡುವುದಿಲ್ಲವೋ ಅವುಗಳಿಗೆ ಬೀಗ ಹಾಕಿ. ನಮಗೆ ಇಲ್ಲದ್ದು ನಿಮಗೂ ಇಲ್ಲ ಎಂದು ಹೇಳಿ’ ಎಂದು ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಹೇಳಿದ್ದಾರೆ. ಕರ್ನಾಟಕ […]
ಬೆಂಗಳೂರು: ಪರ ಪುರುಷನೊಂದಿಗೆ ಪತ್ನಿ ಅಕ್ರಮ ಸಂಬಂಧ ಹೊಂದಿದ್ದಕ್ಕೆ ಬೇಸರಗೊಂಡು ಪತಿ ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧದಲ್ಲಿ ಪತ್ನಿಯನ್ನು ಶಿಕ್ಷೆಗೆ ಗುರಿಪಡಿಸುವುದಕ್ಕೆ ಅವಕಾಶವಿಲ್ಲ ಎಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಪತಿಯ ಆತ್ಮಹತ್ಯೆಗೆ […]
ಲೇಖನ: ಪದ್ಮಶ್ರೀ. ಬಿ. ಲ್. ಬಿಳಿಯ, ವಕೀಲರು, ಬೆಂಗಳೂರು. 9741628251. ಬೆಂಗಳೂರು: ಭಾರತದಲ್ಲಿ ಲೈಂಗಿಕ ಕಾರ್ಯಕರ್ತರ ಕೆಲಸಕ್ಕೆ ಕಾನೂನಾತ್ಮಕವಾಗಿ ಯಾವುದು ರೂಪುರೇಷೆಗಳು ಇಲ್ಲದಿದ್ದರೂ, ಯಾವುದೇ ನಿರ್ದಿಷ್ಟವಾದ ಕಾನೂನುಬದ್ಧತೆಯಲ್ಲಿ ನಿಬಂಧನೆಗೊಳಪಡುವುದಿಲ್ಲ ಮತ್ತು ಹೆಣ್ಣು ಮಕ್ಕಳು, ಮಹಿಳೆಯರ […]
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರನ್ನು ಖಾಯಂಗೊಳಿಸುವಂತೆ ಹಾಗೂ ತಕ್ಷಣವೇ ಅವರ ವೇತನವನ್ನು ಪರಿಷ್ಕರಿಸಿ ಪಾವತಿಸುವಂತೆ ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 10 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದರೂ ತಮ್ಮನ್ನು ಖಾಯಂಗೊಳಿಸಿಲ್ಲ. ಜತೆಗೆ ಸೂಕ್ತ ವೇತನವನ್ನೂ […]
ಕೊಪ್ಪಳ ಜಿಲ್ಲೆಯ ಮರಕುಂಬಿಯಲ್ಲಿ ದಲಿತರ ಮನೆಗಳಿಗೆ ಬೆಂಕಿ ಹಚ್ಚಿ, ಹಲ್ಲೆ ನಡೆಸಿದ್ದ ಪ್ರಕರಣದ 98 ಆರೋಪಿಗಳಿಗೆ ಕೊಪ್ಪಳ ವಿಶೇಷ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ. ಅಲ್ಲದೇ, ಇಂತಹ ಪ್ರಕರಣಗಳಲ್ಲಿ ಅನುಕಂಪ ತೋರಿಸುವುದು ನ್ಯಾಯದ […]
ಪ್ರತಿ ಪೊಲೀಸ್ ಠಾಣೆಯ ಎಲ್ಲ ಕೊಠಡಿಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳು ರೆಕಾರ್ಡಿಂಗ್ ಜತೆಗೆ ಅಳವಡಿಕೆಯಾಗಿರಲೇಬೇಕು ಎಂದು ಮಧ್ಯಪ್ರದೇಶದ ಹೈಕೋರ್ಟ್ ಆದೇಶಿಸಿದೆ. ಪೊಲೀಸರಿಂದ ಮಾರಕವಾಗಿ ಥಳಿತಕ್ಕೊಳಗಾದ ವ್ಯಕ್ತಿಯೊಬ್ಬರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ನ್ಯಾ. ಜಿ.ಎಸ್. ಅಹ್ಲುವಾಲಿಯಾ […]
ಅಪರಾಧ ಪ್ರಕರಣ ಹಿಂಪಡೆಯಲು ಸರಕಾರಕ್ಕೆ ಅಧಿಕಾರ ಇದೆಯೇ ಎಂಬುದು ಒಂದು ಕಾನೂನು ಪ್ರಶ್ನೆ. ಇದಕ್ಕೆ ಉತ್ತರ ದಂಡ ಪ್ರಕ್ರಿಯಾ ಸಂಹಿತೆ ಕಲಂ 321ರಲ್ಲಿ (ಬಿಎನ್ಎಸ್ಎಸ್) ನಲ್ಲಿ ಅವಕಾಶ ಇದೆ. ಆದರೆ ಯಾವ ಪ್ರಕರಣ ಹಿಂಪಡೆಯ […]
You cannot copy content of this page